ಬಹುನಿರೀಕ್ಷಿತ 2025ರ ಇಂಡಿಯನ್ ಪ್ರೀಮಿಯರ್ ಲೀಗ್!
ಆರ್ಸಿಬಿ ಮುಂದಿನ ಕ್ಯಾಪ್ಟನ್ ಅನ್ನೋದರ ಬಗ್ಗೆ ಭಾರೀ ಚರ್ಚೆ
ವಿರಾಟ್ ಕೊಹ್ಲಿಗೆ ಮತ್ತೆ ಆರ್ಸಿಬಿ ತಂಡದ ಕ್ಯಾಪ್ಟನ್ಸಿ ಸಿಗುತ್ತಾ?
ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿದೆ. ವಿಶ್ವಕಪ್ ಗೆದ್ದ ಕೂಡಲೇ ಟೀಮ್ ಇಂಡಿಯಾದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಇನ್ನು, ಟಿ20 ಕ್ರಿಕೆಟ್‌ನಿಂದ ವಿರಾಟ್ ಕೊಹ್ಲಿ ನಿವೃತ್ತಿ ಆಗಿದ್ದಾರೆ ಅನ್ನೋ ಬೇಸರದಲ್ಲಿರೋ ಫ್ಯಾನ್ಸ್ಗೆ ಗುಡ್ನ್ಯೂಸ್ ಒಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೊಹ್ಲಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದೆ. ಸದ್ಯ ಕೊಹ್ಲಿ ಅಂತರಾಷ್ಟ್ರೀಯ ಮಹತ್ವದ ಜವಾಬ್ದಾರಿಗಳಿಂದ ಮುಕ್ತರಾಗಿದ್ದು, ಐಪಿಎಲ್ನಲ್ಲಿ ಮತ್ತೆ ಆರ್ಸಿಬಿ ತಂಡವನ್ನು ಮುನ್ನಡೆಸಲು ಕೊಹ್ಲಿಗೆ ಮನವರಿಕೆ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಆರ್ಸಿಬಿ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಈಗ 40 ವರ್ಷ. ಹಾಗಾಗಿ ಐಪಿಎಲ್ನಿಂದ ಫಾಫ್ ನಿವೃತ್ತಿ ಆಗೋ ಸಾಧ್ಯತೆ ಇದೆ. ಇದಾದ ಬಳಿಕ ಆರ್ಸಿಬಿ ತಂಡಕ್ಕೆ ಹೊಸ ಕ್ಯಾಪ್ಟನ್ ಬೇಕಿದ್ದಾರೆ. ಆದ್ದರಿಂದ ಮುಂದಿನ ಸೀಸನ್ಗೆ ಕೊಹ್ಲಿ ಅವರಿಗೆ ಆರ್ಸಿಬಿ ಪಟ್ಟ ನೀಡಲು ಫ್ರಾಂಚೈಸಿ ನಿರ್ಧಾರ ಮಾಡಿದೆ ಅನ್ನೋ ಸುದ್ದಿ ಹರಿದಾಡುತ್ತಿದೆ.
ಆ್ಯಂಡಿ ಫ್ಲವರ್ ಆರ್ಸಿಬಿ ಕ್ಯಾಪ್ಟನ್ ಆಯ್ಕೆ ಬಗ್ಗೆ ಏನಂದ್ರು?
ಆರ್ಸಿಬಿ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಕೊಹ್ಲಿ ಕ್ಯಾಪ್ಟನ್ಸಿ ಬಗ್ಗೆ ಕೇಳಲಾಯ್ತು. ಮುಂದಿನ ಸೀಸನ್ನಲ್ಲಿ ಕೊಹ್ಲಿ ಆರ್ಸಿಬಿ ಕ್ಯಾಪ್ಟನ್ ಆಗಲಿದ್ದಾರಾ? ಅನ್ನೋ ಪ್ರಶ್ನೆಗೆ ಉತ್ತರಿಸಿದ ಆ್ಯಂಡಿ ಫ್ಲವರ್, ಇದು ಮ್ಯಾನೇಜ್ಮೆಂಟ್ ನಿರ್ಧಾರ. ಕೊಹ್ಲಿ ಒಪ್ಪಿದ್ರೆ ಮ್ಯಾನೇಜ್ಮೆಂಟ್ ಖಂಡಿತಾ ಅವರನ್ನೇ ಕ್ಯಾಪ್ಟನ್ ಮಾಡಲಿದೆ ಎಂದರು.
ಇದನ್ನೂ ಓದಿ: ಬರೋಬ್ಬರಿ 37 ಫೋರ್.. ಜಡೇಜಾ, ಅಶ್ವಿನ್ ಅಬ್ಬರ ಬ್ಯಾಟಿಂಗ್; ಮೊದಲ ದಿನಾಂತ್ಯಕ್ಕೆ 339 ರನ್
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್