newsfirstkannada.com

ಟಾಸ್​​ ಗೆದ್ದ ಕ್ಯಾಪ್ಟನ್​​ ಫಾಫ್​; ಆರ್​​ಸಿಬಿ ಫಸ್ಟ್​ ಬ್ಯಾಟಿಂಗ್​​; ಚೆನ್ನೈ ವಿರುದ್ಧ ಬಲಿಷ್ಠ ತಂಡ ಕಣಕ್ಕೆ!

Share :

Published March 22, 2024 at 7:59pm

  ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​ ಸೀಸನ್

  ಇಂದು ಸಿಎಸ್​ಕೆ, ಆರ್​​ಸಿಬಿ ಮಧ್ಯೆ ಮೊದಲ ಐಪಿಎಲ್​​ ಪಂದ್ಯ..!

  ಟಾಸ್​ ಗೆದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಬ್ಯಾಟಿಂಗ್​

ಬಹುನಿರೀಕ್ಷಿತ 2024ರ ಇಂಡಿಯನ್​ ಪ್ರೀಮಿಯರ್​ ಲೀಗ್​ ಸೀಸನ್​​ ಶುರುವಾಗಿದೆ. ಇಂದು ಎಂ.ಎ ಚಿದಂಬರಂ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಮೊದಲ ಐಪಿಎಲ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳು ಮುಖಾಮುಖಿ ಆಗುತ್ತಿವೆ.

ಟಾಸ್​ ಗೆದ್ದ ಆರ್​​ಸಿಬಿ ಕ್ಯಾಪ್ಟನ್​​ ಫಾಫ್​ ಡುಪ್ಲೆಸಿಸ್​​ ಮೊದಲು ಬ್ಯಾಟಿಂಗ್​ ಆಯ್ದುಕೊಂಡಿದ್ದಾರೆ. ಹೀಗಾಗಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಬೌಲಿಂಗ್​ ಮಾಡಲಿದೆ. ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಡೆವೊನ್ ಕಾನ್ವೆ, ಮತಿಶ ಪತಿರಾನ ಮಿಸ್​ ಆಗಿದ್ದಾರೆ.

ಉಭಯ ತಂಡಗಳು ಹೀಗಿವೆ..!

ರಾಯಲ್ ಚಾಲೆಂಜರ್ಸ್ ಬೆಂಗಳೂರು:

ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಕ್ಯಾಮೆರಾನ್​ ಗ್ರೀನ್​​, ಅನೂಜ್​ ರಾವತ್​ (ವಿಕೆಟ್​ ಕೀಪರ್​), ಕರ್ಣ್ ಶರ್ಮಾ, ಅಲ್ಜಾರಿ ಜೋಸೆಫ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.

ಚೆನ್ನೈ ಸೂಪರ್ ಕಿಂಗ್ಸ್:

ರುತುರಾಜ್​ ಗಾಯಕ್ವಾಡ್​​, ರಾಚಿನ್​ ರವೀಂದ್ರ, ಅಜಿಂಕ್ಯಾ ರಹಾನೆ, ಡೇರಿಲ್ ಮಿಚೆಲ್, ರವೀಂದ್ರ ಜಡೇಜಾ, ಸಮೀರ್ ರಿಜ್ವಿ, ಎಂಎಸ್ ಧೋನಿ (ವಿಕೆಟ್​ ಕೀಪರ್​), ದೀಪಕ್ ಚಾಹರ್, ಮಹೇಶ್ ತೀಕ್ಷಣ, ಮುಸ್ತಾಫಿಜುರ್ ರೆಹಮಾನ್, ತುಷಾರ್ ದೇಶಪಾಂಡೆ

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಟಾಸ್​​ ಗೆದ್ದ ಕ್ಯಾಪ್ಟನ್​​ ಫಾಫ್​; ಆರ್​​ಸಿಬಿ ಫಸ್ಟ್​ ಬ್ಯಾಟಿಂಗ್​​; ಚೆನ್ನೈ ವಿರುದ್ಧ ಬಲಿಷ್ಠ ತಂಡ ಕಣಕ್ಕೆ!

https://newsfirstlive.com/wp-content/uploads/2024/02/Kohli_Dhoni_IPL.jpg

Load More