newsfirstkannada.com

ಬರೋಬ್ಬರಿ 25 ಲಕ್ಷ ರೂಪಾಯಿ ಲಂಚ.. ಲೋಕಾಯುಕ್ತ ಬಲೆಗೆ ಬಿದ್ದ ಕಮಿಷನರ್

Share :

Published March 23, 2024 at 8:36pm

    TDR ಕ್ಲಿಯರೆನ್ಸ್ ಮಾಡಲು 25 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ

    ಲೋಕಾಯುಕ್ತ ಬಲೆಗೆ ಬಿದ್ದ ಮೂಡಾ ಕಮಿಷನರ್ ಮನ್ಸೂರ್ ಅಲಿ

    ಲಂಚ ಪಡೆಯುವ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಬಿದ್ದ ಕಮೀಷನರ್

ಮಂಗಳೂರು: ಲಂಚ ಪಡೆಯುವ ವೇಳೆ ಕಮೀಷನರ್​ ರೆಡ್​ ಹ್ಯಾಂಡ್​ ಆಗಿ ಸಿಕ್ಕಿ ಬಿದ್ದ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಮೂಡಾ ಕಮಿಷನರ್ ಮನ್ಸೂರ್ ಅಲಿ ಲೋಕಾಯುಕ್ತ ಬಲೆಗೆ ಸಿಲುಕಿದ್ದಾರೆ.

25 ಲಕ್ಷ ಲಂಚ ಪಡೆಯುವಾಗ ಕಮಿಷನರ್ ಮನ್ಸೂರ್ ಅಲಿ ರೆಡ್ ಹ್ಯಾಂಡ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. TDR ಕ್ಲಿಯರೆನ್ಸ್ ಮಾಡಲು 25 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಡಿವೈಎಸ್ಪಿ ಚೆಲುವರಾಜ್, ಇನ್ಸ್ಪೆಕ್ಟರ್ ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಮೂಡಾ ಕಮಿಷನರನ್ನು ಅರೆಸ್ಟ್​ ಮಾಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬರೋಬ್ಬರಿ 25 ಲಕ್ಷ ರೂಪಾಯಿ ಲಂಚ.. ಲೋಕಾಯುಕ್ತ ಬಲೆಗೆ ಬಿದ್ದ ಕಮಿಷನರ್

https://newsfirstlive.com/wp-content/uploads/2024/03/mansoor-Ali.jpg

Load More