newsfirstkannada.com

Share :

26-05-2023

    ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಅಗಸ್ತ್ಯ ಮುದ್ದು ತಂಗಿ

    ಅಗಸ್ತ್ಯ ಮುದ್ದು ತಂಗಿಯನ್ನು ಕೈ ಹಿಡಿಯೋ ಹುಡುಗ ಯಾರು ಗೊತ್ತಾ?

    ಪ್ರೇಮಿಗಳ ದಿನದಂದೇ ನಿಶ್ಚಿತಾರ್ಥ ಮಾಡಿಕೊಂಡ ಈ ಜೋಡಿ

‘ನನ್ನರಸಿ ರಾಧೆ’ ಖ್ಯಾತಿಯ ಸಹನಾ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ನಟಿ ಸಹನ ಅವರು ತಮ್ಮ ಅದ್ಭುತ ನಟನೆಯ ಮೂಲಕ ವಿಕ್ಷಕರ ಮನಸ್ಸನ್ನು ಕದ್ದಿದ್ದರು. ಸದ್ಯ ಮದುವೆಯಾಗುತ್ತಿರೋ ಹುಡುಗನ ಜೊತೆ ಪ್ರಿ-ವೆಡ್ಡಿಂಗ್ ಫೋಟೋಶೂಟ್​​ ಮಾಡಿಸಿ ತಮ್ಮ ಇನ್​ಸ್ಟಾಗ್ರಾಮ್​​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಇದನ್ನು ಓದಿ: ಸಂಭ್ರಮದಲ್ಲಿ ‘ನನ್ನರಸಿ ರಾಧೆ’ ಧಾರಾವಾಹಿ ತಂಡ- ಕಾರಣವೇನು ಗೊತ್ತಾ..?

ನಟಿ ಸಹನ ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ನನ್ನರಸಿ ರಾಧೆ’ ಸೀರಿಯಲ್‌ನಲ್ಲಿ ಅಗಸ್ತ್ಯನ ತಂಗಿ ರೋಲ್‌ನಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಅಣ್ಣ ಅಗಸ್ತ್ಯ ಹಾಗೂ ತಂಗಿ ಊರ್ವಿ ಜೊಡಿ ಎಲ್ಲರನ್ನೂ ಮನಸ್ಸನ್ನು ಕದ್ದಿದ್ದರು. ಜೊತೆಗೆ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಮನೆ ಮೆಚ್ಚಿದ ಸಹೋದರಿ ಅವಾರ್ಡ್ ಕೂಡ ಗಿಟ್ಟಿಸಿಕೊಂಡಿದ್ದಾರೆ. ನನ್ನರಸು ರಾಧೆ ಧಾರಾವಾಹಿಯು ಮುಕ್ತಾಯಗೊಂಡು ಬಹಳ ದಿನಗಳು ಕಳೆದು ಹೋಗಿವೆ. ಆದರೂ ಕೂಡ ಈ ಧಾರಾವಾಹಿಯಲ್ಲಿ ನಟಿಸಿದ ಎಲ್ಲ ಕಲಾವಿದರು ವೀಕ್ಷಕರ ಮನದಲ್ಲಿ ಬೇರೂರಿದ್ದಾರೆ.

ಸಹನಾ ಶೆಟ್ಟಿ, ಪ್ರತಾಪ್ ಶೆಟ್ಟಿ ಜೊತೆ ಫೆಬ್ರವರಿ 14, ವ್ಯಾಲೆಂಟೈನ್ಸ್ ಡೇ ದಿನ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದೀಗ ಫ್ರಿ ವೈಡಿಂಗ್​​ ಫೋಟೋಗಳನ್ನು ತಮ್ಮ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್​​ ಮಾಡಿಕೊಂಡು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಕೊಟ್ಟಿದ್ದಾರೆ.

ವಿಶೇಷ ಸೂಚನೆ: ಸಿನಿಮಾ ಲೋಕದ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ಚಿತ್ರಪ್ರೇಮಿಗಳೇ’ ಪ್ರತಿದಿನ ಸಂಜೆ 5.27ಕ್ಕೆ ನಿಮ್ಮ ನ್ಯೂಸ್‌ ಫಸ್ಟ್‌ ಚಾನೆಲ್​ನಲ್ಲಿ ಲಭ್ಯ

Load More