ಸಾಹಿತ್ಯ ಅಕಾಡೆಮಿಗೆ ಅರ್ಜಿ ಹಾಕಲು ಕೊನೆ ದಿನಾಂಕ ಯಾವುದು?
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಪ್ಲೇ ಮಾಡಿ
ಯಾವ್ಯಾವ ನಗರದಲ್ಲಿ ಅಕಾಡೆಮಿ ಹುದ್ದೆಗಳು ಖಾಲಿ ಇವೆ ಗೊತ್ತಾ?
ದೆಹಲಿಯಲ್ಲಿರುವ ರಾಷ್ಟ್ರೀಯ ಸಾಹಿತ್ಯ ಅಕಾಡೆಮಿಯು ಸಹಾಯಕ ಸಂಪಾದಕ, ಪ್ರಕಾಶನ ಸಹಾಯಕ ಮತ್ತು ಉಪ ಸಂಪಾದಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಿದೆ.
ಇದನ್ನೂ ಓದಿ: ಬ್ಯಾಂಕ್ನಲ್ಲಿ ಉದ್ಯೋಗ ಹುಡುಕುವವರಿಗೆ ಗುಡ್ ನ್ಯೂಸ್.. ಕರ್ನಾಟಕದಲ್ಲೂ ಪೋಸ್ಟ್ಗಳು ಖಾಲಿ ಖಾಲಿ, ಅಪ್ಲೇ ಮಾಡಿ
ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆ ಆಗಿರುವ ಸಾಹಿತ್ಯ ಅಕಾಡೆಮಿ ಪ್ರಸ್ತುತ ಸಹಾಯಕ ಸಂಪಾದಕ, ಪ್ರಕಾಶನ ಸಹಾಯಕ ಮತ್ತು ಉಪ ಸಂಪಾದಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು. ಒಟ್ಟು 12 ಹುದ್ದೆಗಳಿದ್ದು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 16 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಿಂದ ಸಾವಿರಕ್ಕೂ ಅಧಿಕ ಉದ್ಯೋಗಗಳಿಗೆ ಅರ್ಜಿ ಆಹ್ವಾನ.. ಅಪ್ಲೇ ಮಾಡಲು ಕೊನೆ ದಿನಾಂಕ..?
ಸಾಹಿತ್ಯ ಅಕಾಡೆಮಿಯು ನೇರ ನೇಮಕಾತಿ ಆಧಾರದ ಮೇಲೆ ಭರ್ತಿ ಮಾಡಲು ಕೆಳಗಿನ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಉದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಈ ಲಿಂಕ್ ಅನ್ನು ಕ್ಲಿಕ್ ಮಾಡಿ- https://www.sahitya-akademi.gov.in/
ಸಾಹಿತ್ಯ ಅಕಾಡೆಮಿಯು ಭಾರತದ ಪ್ರಮುಖ ಸಾಹಿತ್ಯ ಸಂಸ್ಥೆಯಾಗಿದ್ದು ದೇಶದ 24 ಭಾಷೆಗಳಲ್ಲಿ ಸಾಹಿತ್ಯಕ್ಕೆ ಉತ್ತೇಜನ ನೀಡುತ್ತದೆ. ಸಂಸ್ಥೆಯು ಪ್ರಶಸ್ತಿಗಳು, ಫೆಲೋಶಿಪ್‌ಗಳು ಮತ್ತು ವಿದ್ಯಾರ್ಥಿ ವೇತನಗಳನ್ನು ನೀಡುತ್ತದೆ. ಇದರ ಜೊತೆಗೆ ಪ್ರಕಟಣೆಗಳು, ಸಾಹಿತ್ಯಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಪ್ರದರ್ಶನಗಳನ್ನು ಬೆಂಬಲಿಸುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ ಅನ್ನು ಪರಿಶೀಲನೆ ಮಾಡುವಂತೆ ಸೂಚಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ