newsfirstkannada.com

ಬಾಲಿವುಡ್ ನಟ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ದಿಢೀರ್​ ಏರುಪೇರು; ಮುಂಬೈ ಆಸ್ಪತ್ರೆಗೆ ದಾಖಲು

Share :

Published January 22, 2024 at 5:16pm

  ನಟ ಸೈಫ್ ಅಲಿ ಖಾನ್​ ದಿಢೀರ್ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು

  ಸೈಫ್ ಅಲಿ ಖಾನ್ ಮೊಣಕಾಲು ಹಾಗೂ ಭುಜದ ಮೂಳೆ ಮುರಿತ

  ಶಾಕಿಂಗ್ ಸುದ್ದಿ ಕೇಳಿ ಆಂತಕಗೊಂಡ ಸೈಫ್ ಅಲಿ ಖಾನ್ ಅಭಿಮಾನಿಗಳು

ಬಾಲಿವುಡ್​ ನಟಿ ಕರೀನಾ ಕಪೂರ್ ಖಾನ್ ಅವರ ಪತಿ ಸೈಫ್ ಅಲಿ ಖಾನ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಸೈಫ್ ಅಲಿ ಖಾನ್​ರನ್ನ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವರದಿಗಳ ಪ್ರಕಾರ, ಸೈಫ್ ಅವರ ಮೊಣಕಾಲಿಗೆ ಗಂಭೀರ ಗಾಯವಾಗಿದೆ. ಜೊತೆಗೆ ಭುಜದ ಮೂಳೆ ಮುರಿತವಾಗಿದೆ. ಹೀಗಾಗಿ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಇನ್ನು ಈ ವಿಚಾರ ಅಭಿಮಾನಿಗಳಿಗೆ ತಿಳಿಯುತ್ತಿದ್ದಂತೆ ಆತಂಕಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಸೈಫ್ ಜೊತೆ ಅವರ ಪತ್ನಿ ಕರೀನಾ ಕಪೂರ್ ಖಾನ್ ಕೂಡ ಇದ್ದಾರೆ.

ಇದನ್ನು ಓದಿ: VIDEO: ದೇವಸ್ಥಾನಕ್ಕೆ ಹೋಗಲು ರಾಹುಲ್​​ ಗಾಂಧಿಗೆ ಅವಕಾಶ ನೀಡದ ಬಿಜೆಪಿ ಸರ್ಕಾರ!

ಕಳೆದ ತಿಂಗಳು ನಟ ಸೈಫ್ ಅಲಿ ಖಾನ್ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಸೀಸನ್ 8ರಲ್ಲಿ ಕಾಣಿಸಿಕೊಂಡಿದ್ದರು. ಸೈಫ್ ಅಲಿ ಖಾನ್ ಪ್ರಸ್ತುತ ಸೌತ್ ಚಿತ್ರ ‘ದೇವರ’ದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ನಟ ಅಥವಾ ಸಿನಿಮಾ ತಂಡದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ 

ಬಾಲಿವುಡ್ ನಟ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ದಿಢೀರ್​ ಏರುಪೇರು; ಮುಂಬೈ ಆಸ್ಪತ್ರೆಗೆ ದಾಖಲು

https://newsfirstlive.com/wp-content/uploads/2024/01/Saif-Ali-Khan-1.jpg

Load More