ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿರುವ ನಟಿ ಸಮಂತಾ
ಬಾಲಿಯಲ್ಲಿ ಸಖತ್ ಎಂಜಾಯ್ ಮಾಡುತ್ತಿರೋ ಸಮಂತಾ
ಮಂಗಣ್ಣನ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ನಟಿಮಣಿ
ಸೌಥ್ ಇಂಡಿಯಾದ ಖ್ಯಾತ ನಟಿ ಸಮಂತಾ ಸದ್ಯ ಜಾಲಿ ಮೂಡ್ನಲ್ಲಿದ್ದಾರೆ. ಕೆಲ ದಿನಗಳ ಕಾಲ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿರುವ ಸಮಂತಾ ಸದ್ಯ ವಿದೇಶದಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ದೂರದ ಬಾಲಿ ದೇಶದಲ್ಲಿ ಪ್ರೀತಿಯ ಸ್ನೇಹಿತೆ ಜೊತೆ ಕಾಲ ಕಳೆಯುತ್ತಿದ್ದಾರೆ.
ಮೈಯೋಸಿಟಿಸ್ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದರು. ಹೀಗಾಗಿ ಸಿನಿಮಾದಿಂದ ಬ್ರೇಕ್ ತೆಗೆದುಕೊಂಡು ಬಾಲಿಗೆ ಹೋಗಿ ಸಖತ್ ಎಂಜಾಯ್ ಮಾಡುತ್ತಿರೋ ಕೆಲವು ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಸದ್ಯ ಬಾಲಿಯಲ್ಲಿ ಎಂಜಾಯ್ ಮಾಡುತ್ತಿರೋ ನಟಿ ಸಮಂತಾ ಕೋತಿಯ ಜೊತೆ ಅಂದದ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಇದಾದ ಮೇಲೆ ಆ ಕೋತಿ ಸಮಂತಾ ಸನ್ಗ್ಲಾಸ್ ಅನ್ನು ಕಿತ್ತುಕೊಂಡು ಹೋಗಿದ್ಯಂತೆ. ಈ ವಿಷಯವನ್ನ ಸಮಾಂತಾ ಅವರೇ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಬಾಲಿಯ ಉಬುದ್ನಲ್ಲಿರುವ ಮಂಕಿ ಫಾರೆಸ್ಟ್ಗೆ ಭೇಟಿ ನೀಡಿದ ಸಮಂತಾ ಕೋತಿಗಳ ಜೊತೆ ಮಸ್ತ್ ಮಸ್ತ್ ಎಂಜಾಯ್ ಮಾಡಿದ್ದಾರೆ. ಇದೀಗ ಈ ಮಂಕಿ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತೆಲುಗಿನಲ್ಲಿ ಖುಷಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡ ನಟಿ ಸಮಂತಾ ವಿಜಯ್ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾದಲ್ಲಿ ಸಮಂತಾ ಮತ್ತು ದೇವರಕೊಂಡ ಸಖತ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯದಲ್ಲೇ ಖುಷಿ ಸಿನಿಮಾ ಮೂಲಕ ಸಮಂತಾ ಅಭಿಮಾನಿಗಳ ಮುಂದೆ ಬರಲಿದ್ದಾರೆ.
View this post on Instagram
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ