ಟೀಮ್ ಇಂಡಿಯಾ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್
ದ್ರಾವಿಡ್ ಪುತ್ರ ಸಮಿತ್ ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿದ್ದಾರೆ..!
ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡದಲ್ಲಿ ಸಮಿತ್ಗೆ ಸ್ಥಾನ
ಟೀಮ್ ಇಂಡಿಯಾದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್. ಇವರ ಪುತ್ರ ಸಮಿತ್ ದ್ರಾವಿಡ್ ಇತ್ತೀಚೆಗೆ ಭಾರೀ ಸದ್ದು ಮಾಡುತ್ತಿದ್ದಾರೆ. ಮಹಾರಾಜ ಟ್ರೋಫಿ ಟೂರ್ನಿಯಲ್ಲಿ ಮೈಸೂರು ವಾರಿಯರ್ಸ್ ಪರ ಅದ್ಭುತ ಪ್ರರ್ದಶನ ನೀಡುತ್ತಲೇ ಇದ್ದಾರೆ.
ಇನ್ನು, ದೇಶೀಯ ಕ್ರಿಕೆಟ್ನಲ್ಲಿ ಅಮೋಘ ಪ್ರದರ್ಶನ ನೀಡುತ್ತಿರೋ ಸಮಿತ್ ದ್ರಾವಿಡ್ ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಭಾರತ ಅಂಡರ್-19 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೀಗ, 2026ರ ಅಂಡರ್-19 ವಿಶ್ವಕಪ್‌ನಲ್ಲಿ ಸಮಿತ್ ಆಡುವುದು ಬಹುತೇಕ ಡೌಟ್ ಆಗಿದೆ.
ಸಮಿತ್ ಅಂಡರ್-19 ವಿಶ್ವಕಪ್ ಆಡೋದು ಡೌಟ್!
ರೈಟ್ ಹ್ಯಾಂಡ್ ಬ್ಯಾಟರ್ ಆಗಿರೋ ಸಮಿತ್ ದ್ರಾವಿಡ್ ಬೌಲರ್ ಕೂಡ ಹೌದು. ಇವರು ಜನಿಸಿದ್ದು 2005ರ ನವೆಂಬರ್ 10ನೇ ತಾರೀಕಿನಂದು. ಮುಂದಿನ 2 ತಿಂಗಳಲ್ಲಿ ಸಮಿತ್ 19 ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗಾಗಿ 2026ರ ಅಂಡರ್-19 ವಿಶ್ವಕಪ್ ವೇಳೆಗೆ ಸಮಿತ್ಗೆ 21 ವರ್ಷ ಆಗಿರಲಿದೆ. ಈ ಕಾರಣಕ್ಕೆ ಸಮಿತ್ ದ್ರಾವಿಡ್ 2026ರ ಅಂಡರ್-19 ವಿಶ್ವಕಪ್ ಆಡಲು ಸಾಧ್ಯವಿಲ್ಲ ಎನ್ನಲಾಗಿದೆ.
ಆಸ್ಟ್ರೇಲಿಯಾ ವಿರುದ್ಧದ ಅಂಡರ್-19 ಸರಣಿ ಸೆಪ್ಟೆಂಬರ್ 21ಕ್ಕೆ ಶುರುವಾಗಲಿದೆ. 3 ಏಕದಿನ ಪಂದ್ಯಗಳ ಸರಣಿಯಲ್ಲಿ ಸಮಿತ್ ಆಡಲಿದ್ದಾರೆ. ಭಾರತ ತಂಡವನ್ನು ಉತ್ತರ ಪ್ರದೇಶದ ಮೊಹಮ್ಮದ್ ಅಮಾನ್ ಮುನ್ನಡೆಸಲಿದ್ದಾರೆ.
ಇದನ್ನೂ ಓದಿ: ಟೀಂ ಇಂಡಿಯಾಗೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ! ಆಸ್ಟ್ರೇಲಿಯಾ ಸರಣಿಯ ವೇಳಾಪಟ್ಟಿ ಪ್ರಕಟ
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ