newsfirstkannada.com

ನೇಹಾ ಕೊಲೆಗಾರನ ವಿರುದ್ಧ ನಟ ಶಿವರಾಜ್​ಕುಮಾರ್​ ಆಕ್ರೋಶ; ಹಂತಕನಿಗೆ ಶಿಕ್ಷೆ ನೀಡಿ ಎಂದು ಒತ್ತಾಯ

Share :

Published April 20, 2024 at 10:26pm

  ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಹಾ ಹಿರೇಮಠ ಕೇಸ್​

  ನೇಹಾ ಹಿರೇಮಠ್​ ಕೊಲೆ ಖಂಡಿಸಿದ ನಟ ಶಿವರಾಜ್​ಕುಮಾರ್​

  ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ನೋಡಲಾಗದು

ಹುಬ್ಬಳ್ಳಿ ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ್ ಅವರ ಬರ್ಬರ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. 11 ಬಾರಿ ಕುತ್ತಿಗೆಗೆ ಇರಿದು ಕೊಂದ ಆರೋಪಿ ಫಯಾಜ್‌ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: VIDEO: ಮೋದಿಗೆ ಚೊಂಬು ತೋರಿಸಲು ಮುಂದಾದ ನಲಪಾಡ್​​.. ಎತ್ತಾಕಂಡು ಹೋದ ಪೊಲೀಸ್ರು!

ಈ ಕೊಲೆ ಸಂಬಂಧ ಸ್ಯಾಂಡಲ್​ವುಡ್​ ನಟ ನಟಿಯರು ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಟ್ವಿಟ್​ ಮಾಡುವ ಮೂಲಕ ಕಳವಳ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಟ್ವಿಟ್​ ಮಾಡಿದ ನಟ, ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಬರೆದುಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ನೇಹಾ ಕೊಲೆಗಾರನ ವಿರುದ್ಧ ನಟ ಶಿವರಾಜ್​ಕುಮಾರ್​ ಆಕ್ರೋಶ; ಹಂತಕನಿಗೆ ಶಿಕ್ಷೆ ನೀಡಿ ಎಂದು ಒತ್ತಾಯ

https://newsfirstlive.com/wp-content/uploads/2024/04/shivanna1-1.jpg

Load More