ನಟಿಯ ಮತ್ತೊಂದು ಹೊಸ ಅವತಾರಕ್ಕೆ ಅಭಿಮಾನಿಗಳು ಫುಲ್ ಫಿದಾ
ಒಂದಲ್ಲಾ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿ ಇರುತ್ತಾರೆ ಕ್ಯೂಟ್ ನಟಿ
ಮಾದಕ ಲುಕ್ನಲ್ಲಿ ಕಾಣಿಸಿಕೊಂಡು ಪಡ್ಡೆ ಹುಡುಗರ ನಿದ್ದೆ ಗೆಡಿಸಿದ ಬ್ಯೂಟಿ
ಸ್ಯಾಂಡಲ್ವುಡ್ ನಟಿ ಚೈತ್ರಾ ಜೆ ಆಚಾರ್ ಅವರು ಒಂದಲ್ಲಾ ಒಂದು ವಿಚಾರಕ್ಕೆ ಸದಾ ಸುದ್ದಿಯಲ್ಲಿರುತ್ತಾರೆ. ಅದರಲ್ಲೂ ಬೋಲ್ಡ್ ಌಂಡ್ ಗ್ಲಾಮರಸ್ ಲುಕ್ನಲ್ಲೇ ಕಾಣಿಸೋ ಮೂಲಕ ಹಾಟ್ ಟಾಪಿಕ್ನಲ್ಲಿ ಇರುತ್ತಾರೆ. ಮೊನ್ನೆ ಮೊನ್ನೆಯಷ್ಟೇ ನಟಿ ಚೈತ್ರಾ ಹೊಸ ಲುಕ್ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ನಟಿಯ ಮತ್ತೊಂದು ಹೊಸ ಅವತಾರಕ್ಕೆ ನೆಟ್ಟಿಗರ ಜೊತೆಗೆ ಸ್ಯಾಂಡಲ್ವುಡ್ ತಾರೆಯರು ಕೂಡ ಶಾಕ್ ಆಗಿಬಿಟ್ಟಿದ್ದಾರೆ.
ಇದನ್ನೂ ಓದಿ: ಮತ್ತೆ ಗ್ಲಾಮರಸ್ ಲುಕ್ನಲ್ಲಿ ಚೈತ್ರಾ ಆಚಾರ್; ಕಾಮೆಂಟ್ಸ್ ಆಪ್ಷನ್ ಬ್ಲಾಕ್ ಮಾಡಿದ್ದೇಕೆ?
‘ಟೋಬಿ’ ಮತ್ತು ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳು ಮೂಲಕ ಖ್ಯಾತಿ ಗಳಿಸಿಕೊಂಡ ನಟಿ ಚೈತ್ರಾ ಆಚಾರ್ ಅವರು ಹೊಸ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚೈತ್ರಾ ಆಚಾರ್ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಸದ್ಯ ಇವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ತೆರೆಮೇಲೆ ಅದ್ಭುತ ಪರ್ಫಾಮೆನ್ಸ್ ಮಾಡಿ ಸೈ ಎನಿಸಿಕೊಂಡಿರುವ ನಟಿ ಚೈತ್ರಾ ಆಚಾರ್ ಆಫ್ ಸ್ಕ್ರೀನ್ ನಲ್ಲಿ ಹಾಟ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
View this post on Instagram
ಡ್ಯಾನ್ಸ್, ಅಭಿನಯ ಎಂದು ಕಾಲ ಕಳೆಯುವ ನಟಿ ಆಗಾಗ ನಟಿ ಮೈಚಳಿ ಬಿಟ್ಟು ಸಖತ್ ಹಾಟ್ ಲುಕ್ನಲ್ಲಿ ಫೋಟೋಸ್ಗಳನ್ನು ಶೇರ್ ಮಾಡಿಕೊಳ್ಳುತ್ತಾರೆ. ಇದೇ ಫೋಟೋದಲ್ಲಿ ನಟಿ ಕೇರಳ ಕುಟ್ಟಿಯ ರೀತಿಯಲ್ಲಿ ಸೀರೆ ಉಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಆದರೆ ಈ ಫೋಟೋಗೆ ಕಮೆಂಟ್ಸ್ ಆಫ್ ಮಾಡಿದ್ದಾರೆ. ಸದ್ಯ ಇದೇ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ