newsfirstkannada.com

VIDEO: ಜಸ್ಟ್​​ ವಾವ್ಹ್.. ಅದ್ಧೂರಿಯಾಗಿ ಬರ್ತ್​ಡೇ ಸೆಲೆಬ್ರೇಟ್​​ ಮಾಡಿದ ನಟಿ ರಾಧಿಕಾ ಪಂಡಿತ್​​

Share :

Published March 31, 2024 at 10:06pm

    ನನ್ನ ಜೀವನದಲ್ಲಿ ಇಂತಹ ವ್ಯಕ್ತಿಗಳನ್ನು ಪಡೆದಿರೋದು ನನ್ನ ಪುಣ್ಯ!

    ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಯ್ತು ಬರ್ತ್​ ಡೇ ವಿಡಿಯೋ

    ಸಿನಿಮಾದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ನಟಿ ರಾಧಿಕಾ ಪಂಡಿತ್

ಸ್ಯಾಂಡಲ್​ವುಡ್ ಸಿಂಡ್ರೆಲಾ ಎಂದೇ ಕರೆಯಲಾಗುವ ನಟಿ ರಾಧಿಕಾ ಪಂಡಿತ್​​ ತಮ್ಮ​​ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್​ ಮಾಡಿಕೊಂಡಿದ್ದಾರೆ. ರಾಕಿಂಗ್​ ಸ್ಟಾರ್​​ ಯಶ್​ ಅವರ ಪತ್ನಿ ರಾಧಿಕಾ ಪಂಡಿತ್​ ಅವರು ಸಿನಿಮಾದಿಂದ ಕೊಂಚ ಬ್ರೇಕ್ ತೆಗೆದುಕೊಂಡು ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ​​.

ಇದನ್ನೂ ಓದಿ: PHOTOS: ಗೋಲ್ಡನ್​​ ಡ್ರೆಸ್​​ನಲ್ಲಿ ಮಿಂಚಿದ ರಾಧಿಕಾ ಪಂಡಿತ್​​.. ಇದಕ್ಕೆ ಫ್ಯಾನ್ಸ್​ ರಿಯಾಕ್ಷನ್​​ ಹೀಗಿತ್ತು!

ನಟಿ ರಾಧಿಕಾ ಪಂಡಿತ್ ಮಾರ್ಚ್ 7ರಂದು ಅಭಿಮಾನಿಗಳ ಜೊತೆ ಬರ್ತ್‌ಡೇ ಸೆಲೆಬ್ರೇಟ್ ಮಾಡಿದ್ದರು. ಅದಾದ ಬಳಿಕ ಕುಟುಂಬದ ಜೊತೆ ಅದ್ಧೂರಿಯಾಗಿ ಬರ್ತ್‌ಡೇ ಆಚರಿಸಿಕೊಂಡಿದ್ದಾರೆ. ಇದೀಗ ಬರ್ತ್​ ಡೇ ಆಚರಣೆಯ ವಿಡಿಯೋ ಝಲಕ್ ಹಂಚಿಕೊಂಡಿದ್ದಾರೆ. ಸುಂದರ ವಿಡಿಯೋವನ್ನು ಶೇರ್​ ಮಾಡಿಕೊಂಡ ನಟಿ ಮಾರ್ಚ್ 7, ನನ್ನ ಜೀವನದಲ್ಲಿ ಇಂತಹ ವ್ಯಕ್ತಿಗಳನ್ನು ಪಡೆದಿರೋದು ನನಗೆ ಸಿಕ್ಕ ಆಶೀರ್ವಾದ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

View this post on Instagram

A post shared by Radhika Pandit (@iamradhikapandit)

ಸುಂದರ ವಿಡಿಯೋವನ್ನು ಶೇರ್​ ಮಾಡಿಕೊಂಡ ನಟಿ ಮಾರ್ಚ್ 7, ನನ್ನ ಜೀವನದಲ್ಲಿ ಇಂತಹ ವ್ಯಕ್ತಿಗಳನ್ನು ಪಡೆದಿರೋದು ನನಗೆ ಸಿಕ್ಕ ಆಶೀರ್ವಾದ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಇನ್ನು ವಿಡಿಯೋದಲ್ಲಿ ನಟ ಯಶ್ ಹಾಗೂ ಪತ್ನಿ ರಾಧಿಕಾ ಪಂಡಿತ್ ತಮ್ಮ ಹುಟ್ಟುಹಬ್ಬವನ್ನು ಕುಟುಂಬಸ್ಥರ ಜೊತೆ ಕಡಲ ತೀರದಲ್ಲಿ ಕೇಕ್ ಕಟ್​ ಮಾಡಿದ್ದಾರೆ. ಬಳಿಕ ಸ್ಟೇಜ್‌ನಲ್ಲಿ ಇಬ್ಬರೂ ಸಖತ್​ ಕ್ಯೂಟ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋವನ್ನು ನೋಡಿದ ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

VIDEO: ಜಸ್ಟ್​​ ವಾವ್ಹ್.. ಅದ್ಧೂರಿಯಾಗಿ ಬರ್ತ್​ಡೇ ಸೆಲೆಬ್ರೇಟ್​​ ಮಾಡಿದ ನಟಿ ರಾಧಿಕಾ ಪಂಡಿತ್​​

https://newsfirstlive.com/wp-content/uploads/2024/03/radika-3.jpg

Load More