ಪಕ್ಕದಲ್ಲಿ ಕಾಣಿಸುತ್ತಿರೋ ಫೋಟೋದಲ್ಲಿ ತಾಯಿ ಯಾರು? ಮಗಳು ಯಾರು?
ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ ಈ ಫೋಟೋ
ಅಭಿಮಾನಿಗಳು ಪ್ರೀತಿಯಿಂದ ಈ ಸ್ಟಾರ್ ನಟಿಯನ್ನು ಹೀಗೂ ಕರೆಯುತ್ತಾರೆ!
ಈ ಮೇಲೆ ಕಾಣಿಸುತ್ತಿರೋ ಫೋಟೋದಲ್ಲಿ ಇರುವವರು ಕನ್ನಡದ ಫೇಮಸ್ ನಟಿಯಾಗಿದ್ದಾರೆ. ಸ್ಟಾರ್ ನಟನನ್ನು ಮದುವೆಯಾಗಿ ಇಬ್ಬರು ಮಕ್ಕಳ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಅವರೇ ಸ್ಯಾಂಡಲ್ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್.
ಇದನ್ನೂ ಓದಿ: ಮಹಾಲಕ್ಷ್ಮಿಯನ್ನು ಕೊಂ*ದು 1,405km ಸಂಚರಿಸಿದ.. ಸ್ಮಶಾನದ ಬಳಿಯೇ ನೇಣಿಗೆ ಶರಣಾದ ಕಿಲ್ಲ*ರ್
ಹೌದು, ರಾಧಿಕಾ ಪಂಡಿತ್ ಅವರನ್ನು ಸ್ಯಾಂಡಲ್ವುಡ್ ಸಿಂಡ್ರೆಲಾ ಎಂದೇ ಅಭಿಮಾನಿಗಳು ಕರೆಯುತ್ತಾರೆ. ರಾಧಿಕಾ ಪಂಡಿತ್ ಅವರು ಕನ್ನಡದ ಪ್ರತಿಭಾವಂತ ಕಲಾವಿದೆ. ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ ತಮ್ಮ ಅಭಿನಯ ಸಾಮರ್ಥ್ಯದಿಂದಲೇ ಅಭಿಮಾನಿಗಳ ಮನಸ್ಸನ್ನು ಗೆದ್ದುಕೊಂಡಿದ್ದರು.
ಡಿಸೆಂಬರ್ 9, 2016ರಂದು ಗುರು ಹಿರಿಯರ ಸಮ್ಮುಖದಲ್ಲಿ ಈ ಸ್ಟಾರ್ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಗೋವಾದಲ್ಲಿ ಮದುವೆಯಾದ ಈ ಜೋಡಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗಾಗಿ ಅದ್ಧೂರಿ ಔತಣಕೂಟ ಏರ್ಪಡಿಸಿದ್ದರು. ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಗೆ 2018 ಡಿಸೆಂಬರ್ 2ರಂದು ಹೆಣ್ಣು ಮಗು ಜನಿಸಿತು. ಇದಾದ ಬಳಿಕ 2019 ಅಕ್ಟೋಬರ್ 30ರಂದು ಗಂಡು ಮಗ ಜನನವಾಯಿತು. ಮಗಳಿಗೆ ಐರಾ ಹಾಗೂ ಮಗನ ಹೆಸರು ಯಥರ್ವ್ ಎಂದು ಇಡಲಾಗಿದೆ.
ಸದ್ಯ ಇಬ್ಬರು ಮುದ್ದಾದ ಮಕ್ಕಳಾದ ಐರಾ ಹಾಗೂ ಯಥರ್ವ್ ಜೊತೆಗೆ ತಮ್ಮ ಅಮೂಲ್ಯವಾದ ಸಮಯವನ್ನು ಕಳೆಯುತ್ತಿದ್ದಾರೆ. ನಟಿ ರಾಧಿಕಾ ಪಂಡಿತ್ ಅವರ ತಂದೆ ತಾಯಿಗೆ ಐರಾ ಹಾಗೂ ಯಥರ್ವ್ ಎಂದರೆ ತುಂಬಾ ಇಷ್ಟ. ಇದಕ್ಕೆ ಸಾಕ್ಷಿ ಎಂಬಂತೆ ನಟಿ ರಾಧಿಕಾ ಪಂಡಿತ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಮ್ಮ ಅಮ್ಮನ ಜೊತೆಗೆ ಮುದ್ದಾದ ಮಕ್ಕಳು ಕ್ಲಿಕ್ಕಿಸಿರೋ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ.
View this post on Instagram
ಆದರೆ ಈ ಬಾರಿ ಶೇರ್ ಮಾಡಿಕೊಂಡ ಫೋಟೋದಲ್ಲಿ ನಟಿ ರಾಧಿಕಾ ಪಂಡಿತ್ ತಮ್ಮ ಅಮ್ಮನ ತೋಳಿನಲ್ಲಿ ಕುಳಿತುಕೊಂಡ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ವಿಶೇಷ ಎಂದರೆ ಅದೇ ಫೋಟೋದಲ್ಲಿ ಮಗಳು ಐರಾಳನ್ನು ಹಾಗೇಯೇ ನಟಿಯ ಅಪ್ಪ ತೋಳಿನಲ್ಲಿ ಕುಳಿಸಿಕೊಂಡಿದ್ದಾರೆ. ಇದೇ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ