ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಟಿ ರಮ್ಯಾ ವಿರುದ್ಧ ಫ್ಯಾನ್ಸ್ ಬೇಸರ
ಸ್ಯಾಂಡಲ್ವುಡ್ ಕ್ವೀನ್ ಫೋಟೋ ನೋಡಿ ಫ್ಯಾನ್ಸ್ ಅಪ್ಸೆಟ್
ಮತ್ತೆ ಸಿನಿಮಾದತ್ತ ಮುಖ ಮಾಡಿರುವ ಮೋಹಕ ತಾರೆ ನಟಿ ರಮ್ಯಾ
ಸ್ಯಾಂಡಲ್ವುಡ್ ಖ್ಯಾತ ನಟಿ ರಮ್ಯಾ ಮತ್ತೆ ತಮ್ಮ ಅದ್ಭುತ ನಟನೆಗೆ ಮರಳಿದ್ದಾರೆ. ಡಾಲಿ ಧನಂಜಯ್ ನಟನೆಯ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಕೆಲ ವರ್ಷಗಳಿಂದ ರಾಜಕೀಯ ಹಾಗೂ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದ ನಟಿ ರಮ್ಯಾ ಮತ್ತೆ ಸಿನಿಮಾದತ್ತ ಮುಖ ಮಾಡಿದ್ದಾರೆ.
ಆಗಾಗ ತಮ್ಮ ಶೂಟಿಂಗ್ ಬಿಡುವಿನ ಸಂದರ್ಭದಲ್ಲಿ ನಟಿ ವಿದೇಶ ಪ್ರಯಾಣ ಮಾಡುತ್ತಾ ಇರುತ್ತಾರೆ. ಈಗ ಅವರು ಯುರೋಪ್ ದೇಶಕ್ಕೆ ಪ್ರಯಾಣ ಬೆಳಸಿದ್ದಾರೆ. ಯುರೋಪ್ಗೆ ಹೋಗಿ ಸಾಕಷ್ಟು ಸಮಯವನ್ನು ಕಳೆಯುತ್ತಾರೆ. ಜೊತೆಗೆ ಹೊಸ ಹೊಸ ಫೋಟೋಗಳನ್ನು ಸಹ ಶೇರ್ ಮಾಡುತ್ತಾರೆ. ಇದೀಗ ನಟಿ ರಮ್ಯಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಶೇರ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ.
ನಟಿ ರಮ್ಯಾ ಲಾಂಗ್ ಶರ್ಟ್ ಧರಿಸಿ ಫೋಟೋಗೆ ಪೋಸ್ ನೀಡಿದ್ದಾರೆ. ಈ ಬಿಳಿ ಬಣ್ಣದ ಶರ್ಟ್ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿರೋ ರಮ್ಯಾ ಬಗ್ಗೆ ನೆಟ್ಟಿಗರು ಭಿನ್ನ ಭಿನ್ನವಾಗಿ ಕಾಮೆಂಟ್ ಮಾಡಿದ್ದಾರೆ. ಹಲವರು ರಮ್ಯಾ ಕಾಲೆಳೆದಿದ್ದಾರೆ. ಕೆಲವರಂತೂ ರಮ್ಯಾ ಡ್ರೆಸ್ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿ ವಿಕೃತಿ ತೋರಿದ್ದಾರೆ.
View this post on Instagram
ವಿಶೇಷ ಸೂಚನೆ: ಸಿನಿಮಾ ಲೋಕದ ಸ್ಪೆಷಲ್ ಸುದ್ದಿಗಳಿಗಾಗಿ ಪ್ರತಿದಿನ ಸಂಜೆ 6.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ನಲ್ಲಿ ‘ಫಿಲ್ಮಿ ಫಸ್ಟ್’ ವೀಕ್ಷಿಸಿ