/newsfirstlive-kannada/media/post_attachments/wp-content/uploads/2024/04/Soundarya-Jagadish-Producer.jpg)
ಸ್ಯಾಂಡಲ್‌ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಸಾವನ್ನಪ್ಪಿದ್ದಾರೆ. ಅಪ್ಪು ಪಪ್ಪು, ರಾಮ್ ಲೀಲಾ, ಸ್ನೇಹಿತರು, ಸಿನಿಮಾಗಳನ್ನು ಸೌಂದರ್ಯ ಜಗದೀಶ್ ಅವರು ನಿರ್ಮಾಣ ಮಾಡಿದ್ದರು.
ಸೌಂದರ್ಯ ಜಗದೀಶ್ ಅವರು ಮಹಾಲಕ್ಷ್ಮಿ ಲೇಔಟ್ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಅವರ ಕುಟುಂಬಸ್ಥರು ಸೌಂದರ್ಯ ಜಗದೀಶ್ ಅವರಿಗೆ ಹೃದಯಾಘಾತವಾಗಿದೆ ಎಂದಿದ್ದಾರೆ.
ಇದನ್ನೂ ಓದಿ:7 ಅಂತಸ್ತಿನ ಕಟ್ಟಡದಿಂದ ಜಿಗಿದು ಪ್ರಾಣಬಿಟ್ಟ ಯುಟ್ಯೂಬ್ ಸ್ಟಾರ್​ ಜೋಡಿ
ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಅವರ ಮೃತದೇಹ ಇಡಲಾಗಿದೆ. ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ನಿರ್ಮಾಪಕ ಜೊತೆಗೆ ಬಾಡಿ ಬಿಲ್ಡರ್ ಕೂಡ ಆಗಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us