newsfirstkannada.com

ಮಕರ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

Share :

Published January 15, 2024 at 5:47pm

    ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ- ನಟ ದರ್ಶನ್

    ಕಾಟೇರ ಸಿನಿಮಾ ಸಂಭ್ರಮದಲ್ಲಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್

    ಮೈಸೂರಿನ ಫಾರ್ಮ್ ಹೌಸ್​ನಲ್ಲಿ ಸಂಕ್ರಾಂತಿ ಆಚರಣೆ ಮಾಡಿದ ನಟ

ಕಾಟೇರ ಸಿನಿಮಾ ಸಂಭ್ರಮದಲ್ಲಿರೋ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಅಭಿಮಾನಿಗಳಿಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಇದರ ಜೊತೆಗೆ ಸ್ಯಾಂಡಲ್​ವುಡ್​ನ​ ಹಲವು ನಟ ಹಾಗೂ ನಟಿಯರು ಸಂಕ್ರಾಂತಿ ಹಬ್ಬಕ್ಕೆ ಹೊಸ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಳ್ಳುತ್ತಿದ್ದಾರೆ. ಮೈಸೂರಿನ ಫಾರ್ಮ್ ಹೌಸ್​ನಲ್ಲಿ ಸಂಕ್ರಾಂತಿ ಆಚರಣೆ ಮಾಡಿದ್ದಾರೆ.

ಇದೀಗ ನಟ ದರ್ಶನ್ ಕೂಡ ಮಕರ ಸಂಕ್ರಾಂತಿ ಹಬ್ಬದ ಖುಷಿಯಲ್ಲಿದ್ದಾರೆ. ಹೀಗಾಗಿ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ. ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ ಎಂದು ಹಾರೈಸಿದ್ದಾರೆ. ಜೊತೆಗೆ ಫೋಟೋವನ್ನು ತನ್ನ X ಖಾತೆಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಇನ್ನೂ, ಕಾಟೇರ ಸಿನಿಮಾ ನಾಯಕ ನಟಿ ಆರಾಧನಾ ಕೂಡ ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ ಎಂದು ಇನ್​​ಸ್ಟ್​ಗ್ರಾಮ್​ ಖಾತೆಯಲ್ಲಿ ಚೆಂದವಾದ ಫೋಟೋಗಳನ್ನು ಶೇರ್​ ಮಾಡಿ ಶುಭಾಶಯ ಕೋರಿದ್ದಾರೆ.

ಇನ್ನು, ‘ದಿಯಾ’ ಸಿನಿಮಾ ಮೂಲಕ ಖ್ಯಾತಿ ನಟಿ ಖುಷಿ ರವಿ ಕೂಡ ಮಕರ ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ. ಜೊತೆಗೆ ಕಬ್ಬಿನ ಪಕ್ಕ ನಿಂತುಕೊಂಡು ಕ್ಯಾಮೆರಾಗೆ ಸಖತ್​ ಪೋಸ್​ ಕೊಟ್ಟಿದ್ದಾರೆ. ಆ ಫೋಟೋಗಳನ್ನು ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಕರ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್

https://newsfirstlive.com/wp-content/uploads/2024/01/dboss-16.jpg

Load More