newsfirstkannada.com

ಬೆಂಗಳೂರಿನ ಐತಿಹಾಸಿಕ ಧರ್ಮರಾಯ ದೇವಸ್ಥಾನಕ್ಕೆ ಭೇಟಿ ನೀಡಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

Share :

27-08-2023

    ಐತಿಹಾಸಿಕ ದೇವಾಲಯಕ್ಕೆ ಭೇಟಿ ಕೊಟ್ಟ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

    ಧರ್ಮರಾಯ ಸ್ವಾಮಿ ದೇವಾಲಯದ ಸಂಪೂರ್ಣ ಮಾಹಿತಿ ನೀಡಿದ ಮಂಡಳಿ

    ಮೈಸೂರು ಪೇಟಾ ತೊಡಿಸಿ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗೆ ಸನ್ಮಾನ

ಬೆಂಗಳೂರು: ನಗರದ ತಿಗಳರ ಪೇಟೆ ಐತಿಹಾಸಿಕ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ದೇವಾಲಯದ ಐತಿಹಾಸಿಕ ಹಿನ್ನಲೆ ಕುರಿತು ದೇಗುಲದ ಆಡಳಿತ ಮಂಡಳಿಯವರು ನ್ಯಾಯಮೂರ್ತಿ ಸಂಜಯ್ ಕರೋಲ್ ಅವರಿಗೆ ಮಾಹಿತಿ ನೀಡಿದರು. ಬಳಿಕ ಅವರಿಗೆ ಮೈಸೂರು ಪೇಟ ತೊಡಿಸಿ ಸನ್ಮಾನ ಮಾಡಿ ಗೌರವ ಸಲ್ಲಿಸಲಾಯಿತು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಿನ ಐತಿಹಾಸಿಕ ಧರ್ಮರಾಯ ದೇವಸ್ಥಾನಕ್ಕೆ ಭೇಟಿ ನೀಡಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

https://newsfirstlive.com/wp-content/uploads/2023/08/court-judge.jpg

Load More