ನೇರಳೆ ಬಣ್ಣದ ಸೀರೆಯಲ್ಲಿ ಫ್ಯಾನ್ಸ್ ಗಮನ ಸೆಳೆದ ಕಾಂತಾರ ಬೆಡಗಿ
‘ಕಾಂತಾರ’ ಮೂಲಕ ಪ್ಯಾನ್ ಇಂಡಿಯಾದಲ್ಲಿ ಸುದ್ದಿಯಾದ ಕ್ಯೂಟಿ
ನಗು ಮುಖದಲ್ಲಿ ಫೋಟೋಗೆ ಪೋಸ್ ಕೊಟ್ಟ ಸಪ್ತಮಿ ಗೌಡ
ಹೆಣ್ಣಿಗೆ ಸೀರೆ ಯಾಕೆ ಅಂದ.. ಆ ಅಂದ ಚಂದ ಅವಳ ಒಳಗೆ ಅಡಗಿರೋದ್ರಿಂದ ಎಂಬ ಹಾಡು ಎಲ್ಲರಿಗೂ ಗೊತ್ತೇ ಇದೆ. ಹೆಣ್ಣು ಮಕ್ಕಳು ಸೀರೆಯಲ್ಲಿ ಎಷ್ಟು ಅಂದವಾಗಿ ಕಾಣುತ್ತಾರೆ. ಸೀರೆಯನ್ನು ಉಟ್ಟುಕೊಂಡು ಮುಖದಲ್ಲೂ ಒಂದು ಚಂದದ ಮುಗುಳ್ನಗೆ ಇದ್ದರೆ ಸಾಕು ಅದರ ಕಳೆಯೇ ಬೇರೆ. ಹೀಗೆ ನಮ್ಮ ಸ್ಯಾಂಡಲ್‌ವುಡ್ ನಟಿ ಸಪ್ತಮಿ ಗೌಡ ಹೊಸದೊಂದು ಫೋಟೋದಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.
ಕಾಂತಾರ ಬೆಡಗಿ ನಟಿ ಸಪ್ತಮಿ ಗೌಡ ಆಗಾಗ ತಮ್ಮ ಹೊಸ ಹೊಸ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದೀಗ ನೇರಳೆ ಬಣ್ಣದ ಸೀರೆಯಲ್ಲಿ ನೆಚ್ಚಿನ ನಟಿಯನ್ನು ನೋಡಿದ ಅಭಿಮಾನಿಗಳಿಗಾಗಿ ಫುಲ್ ಖುಷ್ ಆಗಿದ್ದಾರೆ. ನೇರಳೆ ಬಣ್ಣದ ಸೀರೆಯನ್ನು ತೊಟ್ಟು ನಗು ಮುಖದಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
View this post on Instagram
ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಗಮನ ಸೆಳೆಯುತ್ತಿದೆ. ಜೊತೆಗೆ ಫೋಟೋಶೂಟ್ ಮೂಲಕ ಟ್ರೆಡಿಂಗ್ನಲ್ಲಿದ್ದಾರೆ. ಇನ್ನು, ಈ ಫೋಟೋ ನೋಡಿದ ಅಭಿಮಾನಿಗಳು ಬ್ಯೂಟಿಫುಲ್, ಸಖತ್ ಕ್ಯೂಟ್, ಸಿಂಗಾರ ಸಿರಿಯೇ ಎಂದು ಭಿನ್ನ ವಿಭಿನ್ನವಾಗಿ ಕಾಮೆಂಟ್ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ