ವಿದೇಶಕ್ಕೆ ಹಾರಿದ ಸರಿಗಮಪ ಸಿಂಗರ್​ ಪೃಥ್ವಿ ಭಟ್‌ ದಂಪತಿ.. ಹೋಗಿದ್ದು ಎಲ್ಲಿಗೆ?

author-image
Veena Gangani
Updated On
ವಿದೇಶಕ್ಕೆ ಹಾರಿದ ಸರಿಗಮಪ ಸಿಂಗರ್​ ಪೃಥ್ವಿ ಭಟ್‌ ದಂಪತಿ.. ಹೋಗಿದ್ದು ಎಲ್ಲಿಗೆ?
Advertisment
  • ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದ ಗಾಯಕಿ ಪೃಥ್ವಿ ಭಟ್
  • ಸಖತ್ ಜಾಲಿ ಮೂಡ್​ನಲ್ಲಿದ್ದಾರೆ ಗಾಯಕಿ ಪೃಥ್ವಿ ಭಟ್ ದಂಪತಿ
  • ಪೃಥ್ವಿ ಭಟ್ ಪ್ರೇಮ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದ ತಂದೆ

ಸರಿಗಮಪ ಗಾಯಕಿಯಾಗಿ ಮಿಂಚಿದ್ದ ಪೃಥ್ವಿ ಭಟ್ ಸಖತ್​ ಖುಷಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಹಾಗೂ ಅಭಿಷೇಕ್‌ ಅದ್ಧೂರಿಯಾಗಿ ರಿಸೆಪ್ಶನ್ ಮಾಡಿಕೊಂಡಿದ್ದರು.

ಇದನ್ನೂ ಓದಿ:ಸಿನಿಮಾವನ್ನೂ ಮೀರಿಸುವಂತಿದೆ ಸೋನಂ ಪ್ಲಾನ್.. ತನಿಖೆಯಲ್ಲಿ ಪ್ರತಿ ಸನ್ನಿವೇಶಗಳೂ ಮರುಸೃಷ್ಟಿ..

publive-image

ಗಾಯಕಿ ಪೃಥ್ವಿ ಭಟ್ ಅವರು ಪೋಷಕರ ವಿರೋಧದ ನಡುವೆಯೂ ದೇವಾಲಯವೊಂದರಲ್ಲಿ ಮಾರ್ಚ್​ 27ರಂದು ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್‌ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು.

publive-image

ಇದೀಗ ಗಾಯಕಿ ಪೃಥ್ವಿ ಭಟ್ ಹಾಗು ಅಭಿಷೇಕ್‌ ಅವರು ವಿದೇಶಕ್ಕೆ ಹೋಗಿದ್ದಾರೆ. ಮಲೇಷ್ಯಾಗೆ ಹೋಗಿರೋ ದಂಪತಿ ಮುದ್ದಾಗಿ ಫೋಟೋಗೆ ಪೋಸ್​ ಕೊಟ್ಟಿದ್ದಾರೆ. ಇನ್ನೂ ಮಲೇಷ್ಯಾದಲ್ಲಿ ಕ್ಲಿಕ್ಕಿಸಿಕೊಂಡಿರೋ ಫೋಟೋವನ್ನು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

publive-image

ಈ ಹಿಂದೆ ನಡೆದ ಗಾಯಕಿ ಗಾಯಕಿ ಪೃಥ್ವಿ ಭಟ್ ಅವರ ಆರತಕ್ಷತೆ ಸಮಾರಂಭಕ್ಕೆ ನಿರೂಪಕಿ ಅನುಶ್ರೀ, ನಟಿ ಮೋಕ್ಷಿತಾ, ಪೈ, ಬಿಗ್​ಬಾಸ್​ ಸೀಸನ್ 11ರ ವಿನ್ನರ್​, ಗಾಯಕ ಹನುಮಂತ ಲಮಾಣ, ಸ್ಟಾರ್​ ಗಾಯಕ ವಿಜಯ್​ ಪ್ರಕಾಶ್ ದಂಪತಿ, ನಟ ಒಳ್ಳೆ ಹುಡುಗ ಪ್ರಥಮ್, ಸಿಂಗರ್ ಸುನೀಲ್,  ಹಂಸಲೇಖ ಅವರ ಪತ್ನಿ ಲತಾ ಹಾಗೂ ಸರಿಗಮಪ ಸ್ಪರ್ಧಿಗಳು ಆಗಮಿಸಿ ಶುಭ ಹಾರೈಸಿದ್ದರು.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment