ಹುದ್ದೆಗಳಿಗೆ ಅಪ್ಲೇ ಮಾಡಲು ಕೊನೆ ದಿನಾಂಕ ಯಾವುದು..?
ಬ್ಯಾಂಕ್ನಲ್ಲಿ ಕೆಲಸ ಮಾಡಲು ಇಷ್ಟ ಇರುವವರಿಗೆ ಅವಕಾಶ
784 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಎಷ್ಟು ಖಾಲಿ ಇವೆ?
ದೇಶದ ಪ್ರತಿಷ್ಠಿತ ಬ್ಯಾಂಕ್ ಅಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಹಲವಾರು ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಬ್ಯಾಂಕ್ಗಳಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಟ್ರೈ ಮಾಡಬಹುದು. ಈ ಹುದ್ದೆಗೆ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಇನ್ನು ಸ್ಯಾಲರಿ ಕೂಡ ಉತ್ತಮ ಮಟ್ಟದಲ್ಲಿದ್ದು ಈ ಕುರಿತು ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ: ಆರೋಗ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ.. 18- 46 ವರ್ಷದ ಅಭ್ಯರ್ಥಿಗಳಿಗೆ ಚಾನ್ಸ್
ಈ ಹುದ್ದೆಗೆ ಸಂಬಂಧಿಸಿದ ಲಿಂಕ್ ಹಾಗೂ ದಿನಾಂಕ ಕೆಳಗೆ ನಮೂದು ಮಾಡಲಾಗಿರುತ್ತದೆ. ವಯೋಮಿತಿ, ವಿದ್ಯಾರ್ಹತೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಸೇರಿದಂತೆ ಇತರೆ ಮಾಹಿತಿ ನೀಡಲಾಗಿದೆ. ಬ್ಯಾಂಕ್ನ ಜಾಬ್ಗಾಗಿ ಕಾದು ಕುಳಿತಿರುವ ಹಾಗೂ ಬ್ಯಾಂಕ್ನಲ್ಲೇ ಕೆಲಸಬೇಕು ಎನ್ನುವವರಿಗೆ ಇದೊಂದು ಅವಕಾಶವಾಗಿದ್ದು ಮಿಸ್ ಮಾಡಬೇಡಿ.
ಸಂಸ್ಥೆಯ ಹೆಸರು- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)
ಹುದ್ದೆಯ ಹೆಸರು- ಸ್ಪೆಷಲ್ ಕೇಡರ್ ಆಫೀಸರ್
ಒಟ್ಟು ಹುದ್ದೆಗಳು- 1,511
ವಿದ್ಯಾರ್ಹತೆ- ಬಿಇ/ ಬಿಟೆಕ್, ಎಂಸಿಎ, ಎಂಇ/ಎಂಟೆಕ್, ಎಂಎಸ್ಸಿ
ಇದನ್ನೂ ಓದಿ: SSLC, ITI ಅಭ್ಯರ್ಥಿಗಳಿಗೆ 3 ಸಾವಿರಕ್ಕೂ ಅಧಿಕ ಜಾಬ್ಗಳು.. ಪರೀಕ್ಷೆ ಇಲ್ಲ, ಮೆರಿಟ್ನಲ್ಲಿ ಆಯ್ಕೆ ಮಾತ್ರ!
ತಿಂಗಳ ಸಂಬಳ-
ಅರ್ಜಿ ಶುಲ್ಕ ಎಷ್ಟು ಇದೆ..?
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ..?
ಆನ್ಲೈನ್ ಪರೀಕ್ಷೆ ನಡೆಯುತ್ತದೆ. ಪರೀಕ್ಷೆಯಲ್ಲಿ ಪಾಸ್ ಆದಂತ ಅಭ್ಯರ್ಥಿಗಳನ್ನು ಸಂದರ್ಶನ ನಡೆಸಿ ಹುದ್ದೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ.
ವಯಸ್ಸಿನ ಮಿತಿ-
ಅರ್ಜಿ ಸಲ್ಲಿಕೆ ಮಾಡಲು ಕೊನೆ ದಿನ- 04 ಅಕ್ಟೋಬರ್ 2024
ಈ ಹುದ್ದೆಗಳ ಸಂಪೂರ್ಣ ಮಾಹಿತಿಗಾಗಿ- https://sbi.co.in/documents/77530/43947057/130924-DETAIL+ADV_GITC+REGULAR_SCO_2024-25_15.pdf/0cc2be40-6407-ecdb-3099-effd169f7709?t=1726224993068
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ