newsfirstkannada.com

ಇನ್ನೂ ಮೂರು ದಿನ ಭರ್ಜರಿ ಮಳೆ.. ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

Share :

Published July 4, 2024 at 10:45pm

  ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಮಳೆ!

  ಕರಾವಳಿಯ ಉಡುಪಿ, ಉತ್ತರ ಕನ್ನಡದಲ್ಲೂ ವರುಣ ಆರ್ಭಟ

  ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಉಡುಪಿ: ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಭರ್ಜರಿ ಮಳೆಯಾಗಲಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡದಲ್ಲೂ ಮಳೆ ಜೋರಾಗಿ ಬೀಳಲಿದೆ.

ಇನ್ನು, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಭಾರೀ‌ ಮಳೆ ಮುನ್ಸೂಚನೆ ಇದೆ. ಹಾಗಾಗಿ ಕುಮಟಾ, ಹೊನ್ನಾವರ ಮತ್ತು ಭಟ್ಕಲಾ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜತೆಗೆ ಉತ್ತರ ಕನ್ನಡ ಮಾತ್ರವಲ್ಲ ಉಡುಪಿ ಜಿಲ್ಲೆಯಲ್ಲೂ ಮಳೆರಾಯ ಅಬ್ಬರಿಸಲಿದ್ದಾನೆ. ಬೈಂದೂರು, ಕುಂದಾಪುರ ಹಾಗೂ ಭ್ರಹ್ಮಾವರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಮೂರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಎಷ್ಟು ಕ್ಯೂಟ್​​ VIDEO: ಹಿಂದೆ ನಿಂತಿದ್ದ ರೋಹಿತ್; ಕೈ ಹಿಡಿದು ಮುಂದಕ್ಕೆ ಕರೆ ತಂದ ಕೊಹ್ಲಿ!

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

ಇನ್ನೂ ಮೂರು ದಿನ ಭರ್ಜರಿ ಮಳೆ.. ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

https://newsfirstlive.com/wp-content/uploads/2024/06/SCHOOL-RAIN.jpg

Load More