ಹಲವು ವರ್ಷಗಳ ಬಳಿಕ ಎರಡೆರಡು ಬಾರೀ ಪೂರಕ ಪರೀಕ್ಷೆ
ಮೊದಲ ದಿನ ಕನ್ನಡ ಮತ್ತು ಅರೇಬಿಕ್ ಪರೀಕ್ಷೆ
ಸೆಪ್ಟೆಂಬರ್ 2ರವರೆಗೆ ನಡೆಯಲಿದೆ ಪೂರಕ ಪರೀಕ್ಷೆ
ನಾಳೆಯಿಂದ ದ್ವಿತೀಯ ಪಿಯುಸಿಯ 2ನೇ ಪೂರಕಪರೀಕ್ಷೆ ನಡೆಯಲಿದೆ. ಸೆಪ್ಟೆಂಬರ್ 2ರವರೆಗೆ ನಡೆಯಲಿರೋ ಎಕ್ಸಾಂಗಾಗಿ ಪಿಯು ಪರೀಕ್ಷಾ ಮಂಡಳಿ ಸಕಲ ಸಿದ್ಧತೆ ಮಾಡ್ಕೊಂಡಿದೆ.
ಸುಮಾರು 1 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜಾಗಿದ್ದು, ಮೊದಲ ದಿನ ಕನ್ನಡ ಮತ್ತು ಅರೇಬಿಕ್ ಪರೀಕ್ಷೆಯನ್ನ ಎದುರಿಸಲಿದ್ದಾರೆ. ಪ್ರತಿದಿನ ಬೆಳಗ್ಗೆ 10.15 ರಿಂದ ಮಧ್ಯಾಹ್ನ 12.30ರವರೆಗೆ ಪರೀಕ್ಷೆ ನಡೆಯಲಿದೆ.
ಇನ್ನು, ಮಧ್ಯಾಹ್ನ 2.15 ರಿಂದ ಸಂಜೆ 5.30 ರವರೆಗೆ ಇನ್ನೊಂದು ಪರೀಕ್ಷೆ ನಡೆಯಲಿದೆ. ವಿಶೇಷ ಅಂದ್ರೆ ಹಲವು ವರ್ಷಗಳ ಬಳಿಕ ಎರಡೆರಡು ಬಾರೀ ಪೂರಕ ಪರೀಕ್ಷೆ ನಡೆಯುತ್ತಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ