newsfirstkannada.com

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ; 4 ವಾಹನಗಳು ಜಖಂ; ಅಸಲಿಗೆ ಆಗಿದ್ದೇನು..?

Share :

01-06-2023

    ಸಿಲಿಕಾನ್​​ ಸಿಟಿಯಲ್ಲಿ ಭೀಕರ ಸರಣಿ ಅಪಘಾತ

    ಲಾಲ್​ಬಾಗ್ ಮೆಟ್ರೋ ನಿಲ್ದಾಣದ ಬಳಿ ಅಪಘಾತ

    ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ವಾಹನಗಳು!

ಬೆಂಗಳೂರು: ಸರಣಿ ಅಪಘಾತ ಸಂಭವಿಸಿ 4 ವಾಹನಗಳು ಜಖಂಗೊಂಡಿರುವ ಘಟನೆ ಲಾಲ್​ಬಾಗ್ ಮೆಟ್ರೋ ನಿಲ್ದಾಣದ ಅಶೋಕ ಪಿಲ್ಲರ್ ಬಳಿ ನಡೆದಿದೆ.

ಸಿಗ್ನಲ್ ಬಳಿ ನಿಂತಿದ್ದ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ. ಸದ್ಯ ಕಾರಿನಲ್ಲಿದ್ದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು, ಬೈಕ್, ಆಟೋ ಹಾಗೂ ಟಾಟಾ ಎಸಿ ವಾಹನಗಳು ಡಿಕ್ಕಿ ಹೊಡೆದ ರಭಸಕ್ಕೆ ಸಂಪೂರ್ಣ ಜಖಂಗೊಂಡಿದೆ. ಸದ್ಯ ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸ್​​ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ; 4 ವಾಹನಗಳು ಜಖಂ; ಅಸಲಿಗೆ ಆಗಿದ್ದೇನು..?

https://newsfirstlive.com/wp-content/uploads/2023/06/accident.jpg

Load More