newsfirstkannada.com

Accident: ಸರಣಿ ಅಪಘಾತ.. ಕಾರು, ಆಟೋ, ಎರಡು ಬೈಕ್​ಗಳು ಜಖಂ

Share :

Published February 20, 2024 at 10:55am

  ಮದುವೆಗೆ ಬಂದಿದ್ದ ಬೆಂಗಳೂರು ಮೂಲದ ಕಾರು

  ಹಿಟ್ ಅಂಡ್​ ರನ್​ಗೆ ಯತ್ನಿಸಿದ ಕಾರಿನ ಡ್ರೈವರ್

  ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ, ಆಸ್ಪತ್ರೆಗೆ ದಾಖಲು

ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ವಾಹನಗಳಿಗೆ ಕಾರು ಡಿಕ್ಕಿ ಹೊಡೆದಿದ್ರಿಂದ, ಕಾರು, ಆಟೋ, ಎರಡು ಬೈಕ್‌ಗಳು ಜಖಂಗೊಂಡಿವೆ.

ಹಾಸನ ನಗರದ ಬಸಟ್ಟಿಕೊಪ್ಪಲಿನಲ್ಲಿ ಈ ಅವಘಡ ಸಂಭವಿಸಿದ್ದು, ಭಾರಿ ಅನಾಹುತ ತಪ್ಪಿದೆ. ಮದುವೆಗೆ ಬಂದಿದ್ದ ಬೆಂಗಳೂರು ಮೂಲದ ಕಾರಿನಿಂದ ಅಪಘಾತ ಸಂಭವಿಸಿದೆ. ಸದ್ಯ ಡಿಕ್ಕಿ ಹೊಡೆದು ಕಾರು ನಿಲ್ಲಿಸದೆ ಹೋಗಿದ್ದ ಚಾಲಕ, ಆರ್.ಸಿ.ರಸ್ತೆಯ ಹೈಸ್ಕೂಲ್ ಫೀಲ್ಡ್‌ನಲ್ಲಿ ಕಾರು ನಿಲ್ಲಿಸಿ ಎಸ್ಕೇಪ್ ಆಗಿದ್ದಾನೆ. ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿರೋದು ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Accident: ಸರಣಿ ಅಪಘಾತ.. ಕಾರು, ಆಟೋ, ಎರಡು ಬೈಕ್​ಗಳು ಜಖಂ

https://newsfirstlive.com/wp-content/uploads/2024/02/HSN-ACCIDENT-1.jpg

Load More