ಬಿಗ್​ ಬಾಸ್​ನಿಂದ ಎಲಿಮಿನೇಟ್ ಆಗಿ ಆಚೆ ಬಂದಿರುವ ಸೂರಜ್ ಸಿಂಗ್, ನ್ಯೂಸ್​ಫಸ್ಟ್ ನಡೆಸಿದ ವಿಶೇಷ ಸಂದರ್ಶನದಲ್ಲಿ ಭಾಗಿಯಾಗಿದ್ದರು. ಈ ವೇಳೆ, ಬಿಗ್​ಬಾಸ್ ಮನೆಯಲ್ಲಿನ ಅನುಭವಗಳನ್ನು ಹಂಚಿಕೊಂಡರು. ಹಾಗೆ ಈ ಸೀಸನ್​ನಲ್ಲಿ ಗಿಲ್ಲಿ ಅವರು ಬಿಗ್​ಬಾಸ್​​​ ಗೆಲ್ಲಬಹುದು ಎಂದಿದ್ದಾರೆ. ಇನ್ನು ಅವರಿಗೆ ಅಶ್ವಿನಿ ಗೌಡ, ರಘು, ರಕ್ಷಿತಾ ಮತ್ತು ರಾಶಿಕಾ ಶೆಟ್ಟಿ ಗೆಲ್ಲಬೇಕು ಎಂದಿದ್ದಾರೆ. ಸೂರಜ್ ಸಿಂಗ್ ಏನೆಂದು ಮಾತನ್ನಾಡಿದರು ಎಂದು ತಿಳಿದುಕೊಳ್ಳಲು ಮೇಲಿನ ಲಿಂಕ್ ಕ್ಲಿಕ್ ಮಾಡಿ..
ಇದನ್ನೂ ಓದಿ:ವರ್ಷದ ಆರಂಭದಲ್ಲೇ ಕಹಿ ಅನುಭವ.. ಹೇಗಿತ್ತು ಕೊಹ್ಲಿ ಜರ್ನಿ..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us