ಮಾತಿನಮಲ್ಲ ಗಿಲ್ಲ ಬಿಗ್​​ಬಾಸ್​ 12ರ ವಿನ್ನರ್​ ಆದ್ರೆ. ಇನ್ನು ಸೀಸನ್ ಪೂರ್ತಿ ವೀಕ್ಷಕರನ್ನು ಹಿಡಿದಿಟ್ಟುಕೊಂಡಿದ್ದ ಮಾತಿನ ಮಲ್ಲಿ ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ. ರಕ್ಷಿತಾ ಗೆಲ್ಲಬೇಕು ಅನ್ನೋದು ಅದೆಷ್ಟೋ ಅಭಿಮಾನಿಗಳ ಮಹದಾಸೆ ಆಗಿತ್ತು. ಆದರೆ ಕೊನೆಯ ಹಂತದಲ್ಲಿ ಬಿಗ್ ಬಾಸ್ ಟೈಟಲ್‌ನಿಂದ ರಕ್ಷಿತಾ ವಂಚಿತರಾಗಿದ್ದಾರೆ. ಆದರೆ ಕರ್ನಾಟಕದ ಕೋಟ್ಯಾಂತರ ಮನಸ್ಸುಗಳನ್ನು ಗೆಲ್ಲುವಲ್ಲಿ ರಕ್ಷಿತಾ ಶೆಟ್ಟಿ ಯಶಸ್ವಿಯಾಗಿದ್ದಾರೆ. ನ್ಯೂಸ್​ಫಸ್ಟ್ ಜೊತೆ ಮಾತನ್ನಾಡಿದ ರಕ್ಷಿತಾ ಶೆಟ್ಟಿ, ನನಗೆ ತುಂಬಾ ಖುಷಿ ಆಗ್ತಿದೆ. ಕರ್ನಾಟಕದ ಜನರಿಗೆ ಧನ್ಯವಾದ ಹೇಳ್ತೀನಿ. ನನ್ನನ್ನು ಇಲ್ಲಿವರೆಗೆ ತಂದು ನಿಲ್ಲಿಸಿರೋದಕ್ಕೆ ಧನ್ಯವಾದಗಳು. ಗಿಲ್ಲಿ ಗೆದ್ದಿರೋದು ತುಂಬಾ ಖುಷಿ ಇದೆ ಎಂದಿದ್ದಾರೆ. ರಕ್ಷಿತಾ ಏನೆಲ್ಲ ಮಾತನ್ನಾಡಿದರು ಅನ್ನೋದನ್ನು ತಿಳಿದುಕೊಳ್ಳಲು ಮೇಲಿನ ಲಿಂಕ್ ಕ್ಲಿಕ್ ಮಾಡಿ..
ಇದನ್ನೂ ಓದಿ: ‘ಸುದೀಪಣ್ಣ ಕೈ ಎತ್ತಿದಾಗ ಎದೆ ಧಸಕ್ ಆಗ್ಬಿಡ್ತು..’ ಗಿಲ್ಲಿ ನಟನ ಫಸ್ಟ್ ರಿಯಾಕ್ಷನ್ ಏನು..?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us