ಬಿಗ್​ಬಾಸ್​ ಸೀಸನ್​ 12ರ ವಿನ್ನರ್​ ಗಿಲ್ಲಿ ನಟ ಅಭಿಮಾನಿಗಳಿಗೆ ಥ್ಯಾಂಕ್ಸ್ ಹೇಳಿದ್ದಾರೆ. ನನ್ನನ್ನ ಇಷ್ಟು ದೂರ ಕರ್ಕೊಂಡು ಬಂದಿದ್ದೀರಾ, ಮನಸಿನಲ್ಲಿ ಜಾಗ ಕೊಟ್ಟು, ಕೈ ಮೇಲೆ ಹಚ್ಚೆ ಹಾಕಿಸ್ಕೊಂಡು, ನಿರಂತರವಾಗಿ ಬೆಂಬಲಿಸಿದ್ದಿರಾ. ಇದುವರೆಗೂ ರನ್ನರ್​ ಅಪ್​ ಆಗ್ತಿದ್ದ ಗಿಲ್ಲಿಗೆ ಅಭಿಮಾನಿಗಳು ಗೆಲುವಿನ ಕಿರೀಟ ತೊಡಿಸಿ ಮೆರೆಸಿದ್ದೀರಾ ಎಂದು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ರು.
ಈ ಪ್ರೀತಿಗೆ ಏನು ಹೇಳಿದ್ರು, ಎಷ್ಟು ಹೇಳಿದ್ರು ಕಡಿಮೇನೆ!! ಗಿಲ್ಲಿ ಗೆಲುವಿಗಾಗಿ ವೋಟ್ ಮಾಡಿದವರಿಗೆ, ಹರಕೆ ಹೊತ್ತೋರಿಗೆ, ಅಭಿಮಾನದಿಂದ ಜೊತೆ ನಿಂತೋರಿಗೆ ರೆಲೆಂಟ್ ಕ್ರಿಯೇಷನ್ಸ್ ಕಡೆಯಿಂದ ದೊಡ್ಡ ನಮಸ್ಕಾರ ಹಾಗೂ ತುಂಬು ಹೃದಯದ ಧನ್ಯವಾದಗಳು!! ಈ ಗೆಲುವಿನ ಬೆನ್ನಲ್ಲೇ ಹೊಸ ಹೆಜ್ಜೆ, ಹೊಸ ದಾರಿ ಕಡೆ ಮುಖ ಮಾಡೋ ಹೊತ್ತು ಎಂದಿದ್ದಾರೆ.
ಇದನ್ನೂ ಓದಿ: ಚಿನ್ನ, ಬೆಳ್ಳಿ ಬೆಲೆ ಏರಿಕೆಗೆ ಹತ್ತಾರು ಕಾರಣಗಳು: ಟ್ರಂಪ್ ಹುಚ್ಚಾಟದಿಂದ ಚಿನ್ನದ ಬೆಲೆ ಏರಿಕೆಯೇ?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us