ಗಿಲ್ಲಿ ನಟನಿಗೆ ಶುಭ ಹಾರೈಸಿದ ಕುಮಾರಸ್ವಾಮಿ.. ಏನು ಹೇಳಿದ್ದಾರೆ ಗೊತ್ತಾ..?

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ ಕೇಂದ್ರ ಸಚಿವ ಹೆಚ್​ಡಿಕೆ ಶುಭ ಕೋರಿದ್ದಾರೆ.

author-image
Ganesh Kerekuli
HD Kumaraswamy (3)
Advertisment

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ ಕೇಂದ್ರ ಸಚಿವ ಹೆಚ್​ಡಿಕೆ ಶುಭಕೋರಿದ್ದಾರೆ.

ಎಕ್ಸ್​ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದ್ದು, ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ ಎಂದು ಶುಭ ಹಾರೈಸುತ್ತೇನೆ. ಹಾಗೆಯೇ, ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಮೊದಲ ರನ್ನರ್ ಅಪ್ ಆಗಿ ಹೊರಹೊಮ್ಮಿದ ಕುಮಾರಿ ರಕ್ಷಿತಾ ಶೆಟ್ಟಿ ಅವರಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ಗಿಲ್ಲಿ ಗೆಲುವಿನ ಬಗ್ಗೆ ರಕ್ಷಿತಾ ಶೆಟ್ಟಿ ಹೇಳಿದ್ದೇನು -VIDEO

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Colors kannada Gilli Nata Bigg boss HD Kumaraswamy Bigg Boss Finale
Advertisment