/newsfirstlive-kannada/media/media_files/2025/10/29/big-boss-mallamma-2025-10-29-13-20-07.jpg)
ಬಿಗ್‌ಬಾಸ್ ಸ್ಪರ್ಧಿ ಮಲ್ಲಮ್ಮ ತುರ್ತು ಕಾರಣಕ್ಕೆ ಬಿಗ್ ಬಾಸ್ ನಿಂದ ಹೊರಗೆ ಬಂದಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಗುರುವಾರದ ಎಪಿಸೋಡ್ ನಲ್ಲಿ ಈ ಬಗ್ಗೆ ಪ್ರಸಾರವಾಗುತ್ತೆ ಎಂದು ಕೂಡ ಈ ವೈರಲ್ ಸುದ್ದಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಆದರೇ, ಬಿಗ್ ಬಾಸ್ ಸ್ಪರ್ಧಿ ಮಲ್ಲಮ್ಮ ಬಿಗ್ ಬಾಸ್ ನಿಂದ ಹೊರಗೆ ಬಂದಿರುವುದನ್ನು ಕಲರ್ಸ್ ಕನ್ನಡ ವಾಹಿನಿ ಖಚಿತಪಡಿಸಿಲ್ಲ. ಮಲ್ಲಮ್ಮ ಬಿಗ್ ಬಾಸ್ ನಿಂದ ತುರ್ತು ಕಾರಣಕ್ಕಾಗಿ ಹೊರಗೆ ಹೋಗಿದ್ದಾರೆ ಎಂಬ ಸುದ್ದಿಯನ್ನು ಕಲರ್ಸ್ ಕನ್ನಡ ಅಲ್ಲಗೆಳೆದಿದೆ. ಇದು ಸುಳ್ಳು ಸುದ್ದಿ ಎಂದು ಕಲರ್ಸ್ ಕನ್ನಡ ಹೇಳಿದೆ.
/filters:format(webp)/newsfirstlive-kannada/media/media_files/2025/09/27/big-boss-season-12-logo-2025-09-27-18-57-15.jpg)
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ.
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us