ʼಅಮ್ಮಾ ಕ್ಷಮಿಸಿ ಬಿಡು..ʼ ನಟಿ ನಂದಿನಿ ಕೇಸ್‌ಗೆ ಮಹತ್ವದ ಸುಳಿವು ಪತ್ತೆ

ಕನ್ನಡದ ಖ್ಯಾತ ಸೀರಿಯಲ್ ನಟಿ ನಂದಿನಿ ಸಾವಿಗೆ ಶರಣಾಗಿದ್ದಾರೆ. ಜೀವ ಹೂವಾಗಿದೆ, ಸಂಘರ್ಷ, ನೀನಾದೆ ನಾ ಧಾರಾವಾಹಿ ಮೂಲಕ ಜನಪ್ರಿಯತೆ ಗಳಿಸಿದ್ದರು. ಬೆಂಗಳೂರಿನ ಆರ್‌ ಆರ್‌ ನಗರದಲ್ಲಿ ಈ ಘಟನೆ ನಡೆದಿದೆ.

author-image
Ganesh Kerekuli
serial-actress-Nandini (14)
Advertisment
serial actress Nandini
Advertisment