newsfirstkannada.com

ಬೈಕ್, ಟಾಟಾ ಏಸ್, ಆಟೋ ನಡುವೆ ಭೀಕರ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ

Share :

14-11-2023

  ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾದ ಮೂವರ ಸ್ಥಿತಿ ಗಂಭೀರ

  ಮುಗಿಲು ಮುಟ್ಟಿದ ಗಾಯಾಳು ಮಹಿಳೆಯರ ಆಕ್ರಂದನ!

  ಘಟನಾ ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ, ಪರಿಶೀಲನೆ

ಕೋಲಾರ: ಬೆಳ್ಳಂಬೆಳಗ್ಗೆ ಕೆಂದಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಬೈಕ್, ಟಾಟಾ ಏಸ್, ಅಪ್ಪೆ ಆಟೋ ನಡುವೆ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

ಬೈಕ್, ಟಾಟಾ ಏಸ್, ಅಪ್ಪೆ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಮೂರು ವಾಹನದಲ್ಲಿ ಇದ್ದ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. 3 ಜನರ ಸ್ಥಿತಿ ಚಿಂತಾಜನಕವಾಗಿದ್ದು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ವೇಮಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬೈಕ್, ಟಾಟಾ ಏಸ್, ಆಟೋ ನಡುವೆ ಭೀಕರ ಸರಣಿ ಅಪಘಾತ; 20ಕ್ಕೂ ಹೆಚ್ಚು ಮಂದಿಗೆ ಗಾಯ

https://newsfirstlive.com/wp-content/uploads/2023/11/accident-74.jpg

Load More