newsfirstkannada.com

ಹಾಸನ ಅಶ್ಲೀಲ ವಿಡಿಯೋ ಕೇಸ್​​.. ಜಾಮೀನು ನಿರೀಕ್ಷೆಯಲ್ಲಿದ್ದ ರೇವಣ್ಣಗೆ ಬಿಗ್​ ಶಾಕ್​​

Share :

Published May 2, 2024 at 6:24pm

    ಕಳೆದೊಂದು ವಾರದಿಂದ ರಾಜ್ಯದಲ್ಲಿ ಹಾಸನ ಅಶ್ಲೀಲ ವಿಡಿಯೋ ಕೇಸ್​ನದ್ದೇ ಸದ್ದು

    ಹಾಸನ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಎ1 ಆರೋಪಿ!

    ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ ಮಾಜಿ ಸಚಿವ ರೇವಣ್ಣಗೆ ಶಾಕ್​​​

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ರಾಸಲೀಲೆ ವಿಡಿಯೋ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಎಚ್​ಡಿ ರೇವಣ್ಣ ಅವರಿಗೆ ಬಂಧನ ಭೀತಿ ಎದುರಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್​ ಮೆಟ್ಟಿಲೇರಿದ್ದರು.

ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಎಚ್​ ಡಿ.ರೇವಣ್ಣಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಬಿಗ್​ ಶಾಕ್​ ಕೊಟ್ಟಿದೆ. ಎಸ್​​ಐಟಿಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಕೋರ್ಟ್​ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದೆ.

ಇನ್ನು, ರೇವಣ್ಣ ಪರ ಸೀನಿಯರ್​ ಕೌನ್ಸಿಲ್​ ಮೂರ್ತಿ ಡಿ. ನಾಯ್ಕ್​​ ಅವರು ಹಾಜರಾಗಿದ್ದರು. ಜತೆಗೆ ಅರ್ಜಿದಾರರ ವಿರುದ್ಧ ದಾಖಲಾಗಿರೋ ಕೇಸ್​ ಬೇಲೇಬಲ್​ ಎಂದು ವಾದಿಸಿದ್ದರು. ತನಿಖಾ ಸಂಸ್ಥೆ 376 ಸೆಕ್ಷನ್​ ಸೇರಿಸಲು ಮನವಿ ಮಾಡಿದೆ. ಆದರೆ, ಇನ್ನೂ ಕೋರ್ಟ್​ ಅನುಮತಿ ನೀಡಿಲ್ಲ. ಪ್ರಕರಣಕ್ಕೆ ವಿಶೇಷ ಸರ್ಕಾರಿ ಅಭಿಯೋಜನಕರ ನೇಮಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಟಿ20 ವಿಶ್ವಕಪ್​ಗಾಗಿ ಬಲಿಷ್ಠ ನೇಪಾಳ ತಂಡ ಪ್ರಕಟ.. ರೋಹಿತ್​ ಕ್ಯಾಪ್ಟನ್​​!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಾಸನ ಅಶ್ಲೀಲ ವಿಡಿಯೋ ಕೇಸ್​​.. ಜಾಮೀನು ನಿರೀಕ್ಷೆಯಲ್ಲಿದ್ದ ರೇವಣ್ಣಗೆ ಬಿಗ್​ ಶಾಕ್​​

https://newsfirstlive.com/wp-content/uploads/2023/12/Hd-Revanna-Family.jpg

Load More