newsfirstkannada.com

BREAKING: ಕೊನೆಗೂ ಪ್ರಜ್ವಲ್​ ರೇವಣ್ಣ ಮೇಲೆ ಬಿತ್ತು ಅತ್ಯಾಚಾರ ಕೇಸ್​; ಜೈಲು ಗ್ಯಾರಂಟಿ!

Share :

Published May 2, 2024 at 11:04pm

Update May 2, 2024 at 11:08pm

    ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಸಂಸದ ಪ್ರಜ್ವಲ್​ ರೇವಣ್ಣಗೆ ಸಂಕಷ್ಟ!

    ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

    ಕ್ರೈಮ್​ ಇನ್​ವೆಸ್ಟಿಗೇಷನ್​​​ ಡಿಪಾರ್ಟ್​ಮೆಂಟ್​ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್​​​

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕ್ರೈಮ್​ ಇನ್​ವೆಸ್ಟಿಗೇಷನ್​​​ ಡಿಪಾರ್ಟ್​ಮೆಂಟ್​ ಪೊಲೀಸ್​ ಠಾಣೆಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್​​ 376(2), 506, 354(A) , 354(B), 354(C) ಅಡಿಯಲ್ಲಿ ಎಫ್​ಐಆರ್​ ಮಾಡಲಾಗಿದೆ. ಹೀಗಾಗಿ ಪ್ರಜ್ವಲ್​ ರೇವಣ್ಣ ದೊಡ್ಡ ಸಂಕಷ್ಟ ಎದುರಾಗಿದೆ.

ಈಗಾಗಲೇ ಎಸ್​ಐಟಿ ಅಧಿಕಾರಿಗಳು ಹಾಸನ ಅಶ್ಲೀಲ ವಿಡಿಯೋ ಕೇಸ್​ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ಸಂಬಂಧ ಹಲವರ ಹೇಳಿಕೆಯನ್ನು ಕೂಡ ದಾಖಲಿಸಿದ್ದಾರೆ. ಇದರ ಮಧ್ಯೆ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್​ ದಾಖಲಾಗಿದ್ದು, ಮಾಜಿ ಸಚಿವ ರೇವಣ್ಣನ ಮಗನಿಗೆ ಜೈಲು ಗ್ಯಾರಂಟಿ ಆಗಿದೆ.

ಇನ್ನು, ಈ ಬಗ್ಗೆ ಪ್ರಜ್ವಲ್​ ರೇವಣ್ಣ ಈಗಾಗಲೇ ಮೌನಮುರಿದಿದ್ದಾರೆ. ಆದಷ್ಟು ಬೇಗ ಸತ್ಯಾಂಶ ಹೊರ ಬರಲಿದೆ ಎಂದು ಟ್ವೀಟ್​ ಕೂಡ ಮಾಡಿದ್ದರು. ಇವರ ವಿರುದ್ಧ ಇಡೀ ದೇಶಾದ್ಯಂತ ಎಲ್ಲೆಡೆ ಮಹಿಳಾ ಪರ ಹೋರಾಟಗಾರರು ಮತ್ತು ವಿರೋಧ ಪಕ್ಷಗಳು ಮುಗಿಬಿದ್ದಿವೆ.

ಇದನ್ನೂ ಓದಿ: VIDEO: ಕೋವಿಶೀಲ್ಡ್‌ ಸೈಡ್ ಎಫೆಕ್ಟ್ ಏನು? ಡಾ. ಸಿ.ಎನ್ ಮಂಜುನಾಥ್ ಬಿಚ್ಚಿಟ್ರು ಅಸಲಿ ಕಾರಣ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಕೊನೆಗೂ ಪ್ರಜ್ವಲ್​ ರೇವಣ್ಣ ಮೇಲೆ ಬಿತ್ತು ಅತ್ಯಾಚಾರ ಕೇಸ್​; ಜೈಲು ಗ್ಯಾರಂಟಿ!

https://newsfirstlive.com/wp-content/uploads/2024/05/prajwal-revanna7.jpg

Load More