2023ರ ಐಸಿಸಿ ಏಕದಿನ ವಿಶ್ವಕಪ್ ಮಹತ್ವದ ಟೂರ್ನಿ
ಟೂರ್ನಿಯಿಂದಲೇ ಹೊರಬಿದ್ದ ಬಾಂಗ್ಲಾದೇಶ ಟೀಮ್
2025ರ ಚಾಂಪಿಯನ್ಸ್ ಟ್ರೋಫಿಗೆ ಸ್ಥಾನಕ್ಕಾಗಿ ಸಾಹಸ!
ಇತ್ತೀಚೆಗೆ ಅರುಣ್ ಜೇಟ್ಲಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಮಹತ್ವದ ಪಂದ್ಯದಲ್ಲಿ ಶ್ರೀಲಂಕಾದ ವಿರುದ್ಧ ಬಾಂಗ್ಲಾದೇಶ ತಂಡವೂ ಗೆದ್ದು ಬೀಗಿದೆ. ಈಗಾಗಲೇ ಬಾಂಗ್ಲಾದೇಶ ವಿಶ್ವಕಪ್ ಸೆಮೀಸ್ ರೇಸ್‌ನಿಂದ ಹೊರಬಿದ್ದಿದ್ರೂ 2025ರ ಚಾಂಪಿಯನ್ಸ್ ಟ್ರೋಫಿಗೆ ಸ್ಥಾನ ಪಡೆಯಲು ಮುಂದಿನ ಪಂದ್ಯ ಗೆಲ್ಲಲೇಬೇಕಿದೆ. ಈ ಮಧ್ಯೆ ಬಾಂಗ್ಲಾಗೆ ಬಿಗ್ ಶಾಕ್ ಎದುರಾಗಿದೆ.
ಹೌದು, ಶ್ರೀಲಂಕಾದ ಸ್ಟಾರ್ ಪ್ಲೇಯರ್ ಏಂಜೆಲೋ ಮ್ಯಾಥ್ಯೂಸ್ ಅವರನ್ನು “ಟೈಮ್ ಔಟ್’ ಮಾಡುವ ಮೂಲಕ ಸುದ್ದಿಯಾಗಿದ್ದ ಕ್ಯಾಪ್ಟನ್ ಶಕೀಬ್ ಅಲ್ ಹಸನ್ ಈಗ ವಿಶ್ವಕಪ್ ತಮ್ಮ ಕೊನೇ ಪಂದ್ಯದಿಂದಲೇ ಹೊರಬಿದ್ದಿದ್ದಾರೆ.
ಆಸ್ಟ್ರೇಲಿಯಾದ ವಿರುದ್ಧ ನಡೆಯಲಿರೋ ಮುಂದಿನ ಪಂದ್ಯ ಬಾಂಗ್ಲಾದೇಶ ಗೆಲ್ಲಲೇಬೇಕಿದೆ. ಆದರೆ, ಶಕೀಬ್ ಎಡಗೈ ಇಂಜುರಿಗೆ ಒಳಗಾಗಿರೋ ಕಾರಣ ತಂಡದ ಭಾಗವಾಗಿಲ್ಲ. ಇದು ಬಾಂಗ್ಲಾದೇಶದ ಮೇಲೆ ಬಹಳ ಕೆಟ್ಟ ಪರಿಣಾಮ ಬೀರಲಿದೆ.
ಮುಂದಿನ ಪಂದ್ಯ ಯಾಕೆ ಗೆಲ್ಲಬೇಕು..?
ಸದ್ಯ ಪಾಯಿಂಟ್ಸ್ ಟೇಬಲ್ನಲ್ಲಿ ನಾಲ್ಕು ಅಂಕ ಪಡೆದಿರೋ ಬಾಂಗ್ಲಾದೇಶ ಟೂರ್ನಿಯಿಂದಲೇ ಹೊರಬಿದ್ದಿದೆ. 2025ರ ಚಾಂಪಿಯನ್ಸ್ ಟ್ರೋಫಿಗೆ ಅರ್ಹತೆ ಪಡೆಯಲು ಅಗ್ರ 8ರೊಳಗೆ ಸ್ಥಾನ ಪಡೆಯಲೇಬೇಕಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ