newsfirstkannada.com

‘ದರ್ಶನ್-ವಿಜಯಲಕ್ಷ್ಮೀ ಸಂಸಾರದಲ್ಲಿ ಹುಳಿ ಹಿಂಡಿದ್ಯಾರು?- ಶಮಿತಾ ಮಲ್ನಾಡ್​​ ಏನಂದ್ರು?

Share :

Published July 1, 2024 at 7:53pm

    ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ ರೇಣುಕಾಸ್ವಾಮಿ ಕೇಸ್​​

    ರೇಣುಕಾ ಕೊಲೆ ಕೇಸ್​ನಲ್ಲಿ ಈಗಾಗಲೇ ನಟ ದರ್ಶನ್​ ಸೇರಿ 17 ಆರೋಪಿಗಳು ಜೈಲಿಗೆ

    ದರ್ಶನ್​, ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್​ ನಡುವೆ ಯಾರು ಕೂಡ ಬರಲು ಸಾಧ್ಯವಿಲ್ಲ!

ರೇಣುಕಾಸ್ವಾಮಿ ಕೊಲೆ ಕೇಸ್​​ ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಸೇರಿ ಒಟ್ಟು 17 ಆರೋಪಿಗಳು ಜೈಲು ಪಾಲಾಗಿದ್ದಾರೆ. 17 ಆರೋಪಿಗಳಲ್ಲಿ 4 ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ. ಉಳಿದ 3 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ: ಅಮ್ಮ, ತಮ್ಮನನ್ನು ಕಂಡು ದರ್ಶನ್​ ಕಣ್ಣೀರು.. 45 ನಿಮಿಷಗಳ ಕಾಲ ಜೈಲಿನಲ್ಲಿ ಏನು ಮಾತನಾಡಿದ್ರು ಗೊತ್ತಾ?

ಕೊಲೆ ಕೇಸ್​ನಲ್ಲಿ ಆರೋಪಿಗಳು ಈಗಾಗಲೇ ಜೈಲುವಾಸ ಅನುಭವಿಸುತ್ತಿದ್ದಾರೆ. ಆದರೆ ಇದರ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧಗಳ ಬಗ್ಗೆ ಚರ್ಚೆಯಾಗುತ್ತಿವೆ. ನಟ ದರ್ಶನ್​ ಜೈಲು ಸೇರುತ್ತಿದ್ದಂತೆ ಹಲವಾರು ನಟ ನಟಿಯರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು. ಇದೀಗ ಎ2 ಆರೋಪಿ ದರ್ಶನ್ ಪರವಾಗಿ ಗಾಯಕಿ, ಸಂಗೀತ ನಿರ್ದೇಶಕಿ ಡಾ ಶಮಿತಾ ಮಲ್ನಾಡ್ ಅವರು ಈ ಬಗ್ಗೆ ನ್ಯೂಸ್​ ಫಸ್ಟ್​ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು, ದರ್ಶನ್​ ಹಾಗೂ ವಿಜಯಲಕ್ಷ್ಮಿ ಅವರಿಗೆ ಬೇರೆ ಯಾವ ವಿಚಾರದಲ್ಲಿ ಅಸಮಧಾನ ಇಲ್ಲ. ದರ್ಶನ್​ ಹಾಗೂ ವಿಜಯಲಕ್ಷ್ಮಿ ಅವರ ಮಧ್ಯೆ ಯಾರು ಬರೋಕೆ ಸಾಧ್ಯನೇ ಇಲ್ಲ. ದರ್ಶನ್​, ವಿಜಯಲಕ್ಷ್ಮಿ ಹಾಗೂ ವಿನೀಶ್​ ಮಾತ್ರ ಇರೋದು. ಆದರೆ ಕೆಲವೊಂದು ಬಾರಿ ಸುಮ್ಮನೆ ಸಹಾಯ ಮಾಡೋಕೆ ಹೋಗಿ ಸಿಕ್ಕಿಹಾಕಿಕೊಂಡಿರೋ ಸಾಧ್ಯತೆ ಇದೆ. ಕೆಲವೊಮ್ಮೆ ನಾವು ಅಂದುಕೊಂಡ ಹಾಗೇ ನಡೆದಿರೋದಿಲ್ಲ. ಅವರ ಇಬ್ಬರ ನಡುವೆ ಮೂರನೇ ವ್ಯಕ್ತಿಗಳು ಚಾಲೆಂಜಿಂಗ್ ಸ್ಟಾರ್ ಆದ ಮೇಲೆ ಬಂದವರು. ಹೀಗಾಗಿ ಅವರ ಲೈಫ್​ನಲ್ಲಿ ಮೂರನೇ ವ್ಯಕ್ತಿಗಳಿಗೆ ಜಾಗವಿಲ್ಲ. ದರ್ಶನ್​ ಹಾಗೂ ವಿಜಯಲಕ್ಷ್ಮಿ ತುಂಬಾ ಚೆನ್ನಾಗಿ ಜೀವನ ನಡೆಸುತ್ತಿದ್ದಾರೆ. ಆದಷ್ಟೂ ಬೇಗ ದರ್ಶನ್​ ಅವರು ನಿರಪರಾಧಿಯಾಗಿ ಆಚೆ ಬರಲಿ ಎಂದು ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

‘ದರ್ಶನ್-ವಿಜಯಲಕ್ಷ್ಮೀ ಸಂಸಾರದಲ್ಲಿ ಹುಳಿ ಹಿಂಡಿದ್ಯಾರು?- ಶಮಿತಾ ಮಲ್ನಾಡ್​​ ಏನಂದ್ರು?

https://newsfirstlive.com/wp-content/uploads/2024/07/shamitha.jpg

Load More