ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಕ್ರಿಕೆಟರ್
ದಿಢೀರ್ ಕ್ರಿಕೆಟ್‌ಗೆ ವಿದಾಯ ಹೇಳಿ ಎಲ್ಲರಿಗೂ ಶಾಕ್ ನೀಡಿದ್ರು..!
12 ವರ್ಷಗಳ ಹಿಂದೆ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಡೆಬ್ಯೂ ಮಾಡಿದ್ರು
ವೆಸ್ಟ್ ಇಂಡೀಸ್‌ನ ಅನುಭವಿ ಆಟಗಾರ ಶಾನನ್ ಗೇಬ್ರಿಯಲ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ದಿಢೀರ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿ ಎಲ್ಲರಿಗೂ ಶಾಕ್ ನೀಡಿದ್ದಾರೆ.
12 ವರ್ಷಗಳ ಹಿಂದೆ ಶಾನನ್ ಗೇಬ್ರಿಯಲ್ ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಡೆಬ್ಯೂ ಮಾಡಿದ್ದರು. ಈಗ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ನಿವೃತ್ತಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಶಾನನ್.
ಶಾನನ್ ಗೇಬ್ರಿಯಲ್ ಹೇಳಿದ್ದೇನು?
ಒಂದು ದಶಕಕ್ಕೂ ಹೆಚ್ಚು ಕಾಲ ವೆಸ್ಟ್ ಇಂಡೀಸ್ ತಂಡಕ್ಕಾಗಿ ಅಂತರಾಷ್ಟ್ರೀಯ ಕ್ರಿಕೆಟ್ ಆಡಲು ನನ್ನನ್ನು ಅರ್ಪಿಸಿಕೊಂಡಿದ್ದೇನೆ. ಇಂತಹ ದೊಡ್ಡ ವೇದಿಕೆಯಲ್ಲಿ ಪ್ರೀತಿಯ ಆಟ ಆಡಿದ್ದು ಖುಷಿ ತಂದಿದೆ. ಒಂದಲ್ಲ ಒಂದು ದಿನ ಎಲ್ಲರೂ ಬ್ರೇಕ್ ತೆಗೆದುಕೊಳ್ಳಲೇಬೇಕು. ಇಂದು ನಾನು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ಭಾವನಾತ್ಮಕ ಪೋಸ್ಟ್ ಹಾಕಿದ್ದಾರೆ.
ಅಂತರರಾಷ್ಟ್ರೀಯ ವೃತ್ತಿಜೀವನ
ವಿಂಡೀಸ್ ಪರ 59 ಟೆಸ್ಟ್ ಪಂದ್ಯಗಳಲ್ಲಿ ಆಡಿರೋ ಶಾನನ್ 166 ವಿಕೆಟ್ ಪಡೆದಿದ್ದಾರೆ. 25 ಏಕದಿನ ಪಂದ್ಯಗಳಲ್ಲಿ 33 ವಿಕೆಟ್ ಉರುಳಿಸಿದ್ದಾರೆ. ಇದಲ್ಲದೇ ಶಾನನ್ ಗೇಬ್ರಿಯಲ್ 2 ಟಿ20 ಕ್ರಿಕೆಟ್‌ನಲ್ಲಿ ಕೇವಲ 3 ವಿಕೆಟ್ ಪಡೆದಿದ್ದಾರೆ.
ಇದನ್ನೂ ಓದಿ: ಐಪಿಎಲ್ನಲ್ಲೂ KL ರಾಹುಲ್ ಅವಕಾಶ ಕಿತ್ತುಕೊಂಡ ರೋಹಿತ್; ಕನ್ನಡಿಗನ ಕ್ಯಾಪ್ಟನ್ಸಿಗೂ ಕೊಕ್ಕೆ ಹಾಕಿದ್ದೇಕೆ?
ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ