ಪೋಕ್ಸೋ ಕೇಸ್‌ನಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀಗಳು
ಹೈಕೋರ್ಟ್ನಿಂದ ಜಾಮೀನು ಪಡೆದು ಶ್ರೀಗಳು ರಿಲೀಸ್
ಚಿತ್ರದುರ್ಗದಿಂದ ದಾವಣಗೆರೆಗೆ ಆಗಮಿಸಿದ ಮುರುಘಾ ಶ್ರೀ
ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು 14 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆನ್ನಲ್ಲೇ ಮಾಧ್ಯಮಗಳ ಎದುರು ಪ್ರತಿಕ್ರಿಯಿಸಿ.. ನಾನೀಗ ಏನೂ ಮಾತನಾಡುವುದಿಲ್ಲ, ಮೌನವಾಗಿರುತ್ತೇನೆ ಎಂದರು.
ಮುಂದೆ ಒಳ್ಳೆಯ ಕೆಲಸ ಮಾಡೋಣ
ಎಲ್ಲವೂ ನಮ್ಮ ವಕೀಲರು ಹೇಳಿದ್ದನ್ನು ನೀವು ಪ್ರಚಾರ ಮಾಡಿದ್ದೀರಿ. ಮಾಧ್ಯಮದವರು ನಮಗೆ ಒಳ್ಳೆಯ ಸಹಕಾರ ನೀಡಿದ್ದೀರಿ. ಮುಂದೆಯೂ ಕೂಡ ಒಳ್ಳೆಯ ಸಹಕಾರ ನೀಡ್ತೀರಿ ಅನ್ನೋ ವಿಶ್ವಾಸ ಇದೆ. ಮುಂದೆ ಒಳ್ಳೆಯ ಕೆಲಸ ಮಾಡೋಣ ಎಂದು ಮುರುಘಾ ಶರಣರು ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ: BREAKING: ಕೊನೆಗೂ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಬಿಡುಗಡೆ ಭಾಗ್ಯ
ಫೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು. ನಿನ್ನೆಯೇ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಮಂಜೂರಿನ ಪ್ರಕ್ರಿಯೆಗಳು ಆರಂಭವಾಗಿತ್ತು. ಆದರೆ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಶಿವಮೂರ್ತಿ ಶರಣರಿಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. ಜಾಮೀನು ಪಡೆದಿರುವ ಶ್ರೀಗಳಿಗೆ ಚಿತ್ರದುರ್ಗವನ್ನು ಪ್ರವೇಶ ಮಾಡಬಾರದು ಅನ್ನೋ ಕಂಡೀಷನ್ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆ ಬೆನ್ನಲ್ಲೇ ದಾವಣಗೆರೆ ಶ್ರೀಗಳು ಬಂದಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ