63ನೇ ವಸಂತಕ್ಕೆ ಕಾಲಿಟ್ಟ ಹ್ಯಾಟ್ರಿಕ್ ಹೀರೋ.. ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್​ಡೇ ಸೆಲೆಬ್ರೇಷನ್​: PHOTOS

author-image
Veena Gangani
Updated On
63ನೇ ವಸಂತಕ್ಕೆ ಕಾಲಿಟ್ಟ ಹ್ಯಾಟ್ರಿಕ್ ಹೀರೋ.. ಅಭಿಮಾನಿಗಳ ಸಮ್ಮುಖದಲ್ಲಿ ಬರ್ತ್​ಡೇ ಸೆಲೆಬ್ರೇಷನ್​: PHOTOS
Advertisment
  • ಪತ್ನಿ ಗೀತಾ ಜೊತೆ ಕೇಕ್ ಕಟ್ ಮಾಡಿದ ಶಿವರಾಜ್ ಕುಮಾರ್
  • ಶಿವಣ್ಣನ ಮನೆ ಬಳಿ ಬ್ಯಾನರ್ ಹಾಕಿ ಪಟಾಕಿ ಸಿಡಿಸಿ ಸಂಭ್ರಮ
  • ಮಾನ್ಯತಾ ಟೆಕ್ ಪಾರ್ಕ್ ಮನೆ ಬಳಿ ಅಭಿಮಾನಿಗಳ ದಂಡು

ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್‌ಗೆ ಇಂದು ಜನುಮದಿನದ ಸಂಭ್ರಮ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ 63ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಗಗನಾಳ ಸಾಧನೆ ಬಗ್ಗೆ ಮನಸಾರೆ ಹಾಡಿ ಹೊಗಳಿದ ಸ್ಟಾರ್​.. ರಮೇಶ್ ಅರವಿಂದ್ ಹೇಳಿದ್ದೇನು..?

publive-image

63ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಶಿವಣ್ಣನ ಮನೆ ಮುಂದೆ ಅಭಿಮಾನಿಗಳು ಜಮಾಯಿಸಿದ್ದರು, ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಮಧ್ಯರಾತ್ರಿ 12 ಗಂಟೆಗೆ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

publive-image

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್​ನ ನಿವಾಸದಲ್ಲಿ ಪತ್ನಿ ಗೀತಾ ಜೊತೆ, ಕೇಕ್ ಕಟ್ ಮಾಡುವ ಮೂಲಕ ಶಿವಣ್ಣ ಹುಟ್ಟುಹಬ್ಬ ಸೆಲೆಬ್ರೇಟ್ ಮಾಡಿಕೊಂಡಿದ್ದಾರೆ.

publive-image

ಇನ್ನು, ನಟ ಶಿವಣ್ಣನನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಮನೆ ಬಳಿ ಬ್ಯಾನರ್ ಹಾಕಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

publive-image

ಮುಖ್ಯವಾಗಿ ಶಿವಣ್ಣ ಮನೆ ಬಳಿ ಮುಂಜಾಗೃತಾ ಕ್ರಮವಾಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿತ್ತು. ಈ ಮಧ್ಯೆ ಮನೆ ಬಳಿ ಆಗಮಿಸಿದ್ದ ಅಭಿಮಾನಿಗಳಿಗೆ ಶೇಕ್ ಹ್ಯಾಂಡ್ ಮಾಡಿ ಕಳುಹಿಸಿಕೊಟ್ಟಿದ್ದಾರೆ.

publive-image

666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಶಿವಣ್ಣ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸೂಟ್ ಧರಿಸಿ, ಕೈಯಲ್ಲಿ ವಿಂಟೇಜ್ ರಿವಾಲ್ವರ್ ಹಿಡಿದು ಹಿಡಿದು ತೀಕ್ಷ ನೋಟದೊಂದಿಗೆ ಹೆಜ್ಜೆ ಹಾಕುತ್ತಾ ಸ್ಟೈಲೀಶ್ ಆಗಿರುವ ಪಾತ್ರವನ್ನು ತಂಡ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬಿಡುಗಡೆ ಮಾಡಿದೆ.

publive-image

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment