newsfirstkannada.com

ಮೋದಿ ಗೆಲ್ಲಲಿ, ಮತ್ತೊಮ್ಮೆ ಪ್ರಧಾನಿಯಾಗಲಿ.. ಅಮರನಾಥನ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿದ ಶೋಭಾ ಕರಂದ್ಲಾಜೆ

Share :

05-08-2023

    ಅಮರನಾಥ ಯಾತ್ರೆ ಕೈಗೊಂಡ ಶೋಭಾ ಕರಂದ್ಲಾಜೆ

    ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಕೇಂದ್ರ ಸಚಿವೆ

    ಟ್ವಿಟ್ಟರ್ ನಲ್ಲೂ ಈ ಬಗ್ಗೆ ಮಾಹಿತಿ ಹಂಚಿಕೊಂಡ ಶೋಭಾ ಕರಂದ್ಲಾಜೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಮರನಾಥ ಯಾತ್ರೆ ಕೈಗೊಂಡಿದ್ದಾರೆ. ಬಳಿಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

2023 ರ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅಭೂತಪೂರ್ವವಾಗಿ ಮತ್ತೊಮ್ಮೆ ಗೆಲುವು ಸಾಧಿಸಲಿ, ಮತ್ತೊಮ್ಮೆ ಪ್ರಧಾನಿ ಹುದ್ದೆಗೆರಲಿ ಎಂದು ಶೋಭಾ ಕರಂದ್ಲಾಜೆ ಅಮರನಾಥ ಯಾತ್ರೆ ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವೆ ಟ್ವಿಟ್ಟರ್ ನಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.

ಅಮರನಾಥ ಯಾತ್ರೆ

ಅಮರನಾಥ ದೇವಾಲಯವು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್​​ ಜಿಲ್ಲೆಯ ಪಹಲ್ಗಾಮ್​​ ತೆಹಸಿಲ್​​ನಲ್ಲಿದೆ. ಉತ್ತರ ಭಾರತದ ಪ್ರಮುಖ ಹಿಂದೂ ದೇವಾಲಯಗಳಲ್ಲಿ ಅಮರನಾಥ ಕೂಡ ಒಂದು. ಈಗಾಗಲೇ​ ಅನೇಕರು ಈ ದೇವರ ಬಳಿಗೆ ಯಾತ್ರೆ ಕೈಗೊಂಡಿದ್ದಾರೆ. ಪ್ರವಾಸಿಗರ ತಂಡೋಪ ತಂಡಗಳೇ ಇಲ್ಲಿಗೆ ತೆರಳಿ ದೇವರ ದರ್ಶನ ಮಾಡುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮೋದಿ ಗೆಲ್ಲಲಿ, ಮತ್ತೊಮ್ಮೆ ಪ್ರಧಾನಿಯಾಗಲಿ.. ಅಮರನಾಥನ ದರ್ಶನ ಮಾಡಿ ಪ್ರಾರ್ಥನೆ ಸಲ್ಲಿಸಿದ ಶೋಭಾ ಕರಂದ್ಲಾಜೆ

https://newsfirstlive.com/wp-content/uploads/2023/08/Shobha-Karandhlaje.jpg

Load More