newsfirstkannada.com

ಕೋಚ್​​ ಆಗೋ ಮುನ್ನವೇ ಪಂತ್​ಗೆ ಶಾಕ್​ ಕೊಟ್ಟ ಗಂಭೀರ್​​.. ಟೀಮ್​ ಇಂಡಿಯಾದಿಂದ ಕೊಕ್​​?

Share :

Published July 3, 2024 at 6:01pm

    ಐಸಿಸಿ ಮೆಗಾ 2024ರ ಟಿ20 ವಿಶ್ವಕಪ್​ನಲ್ಲಿ ರಿಷಭ್​ ಪಂತ್​ ಕಳಪೆ ಆಟ

    ಕೋಚ್​​ ಆಗೋ ಮುನ್ನವೇ ಪಂತ್​ಗೆ ಬಿಗ್​ ಶಾಕ್​ ಕೊಟ್ಟ ಗಂಭೀರ್​​​..!

    ಪಂತ್​ ಬದಲಿಗೆ ಟೀಮ್​ ಇಂಡಿಯಾದಲ್ಲಿ ಸ್ಟಾರ್​ ಆಟಗಾರನಿಗೆ ಸ್ಥಾನ

ವೆಸ್ಟ್​ ಇಂಡೀಸ್​​ನಲ್ಲಿ ನಡೆದ ಬಹುನಿರೀಕ್ಷಿತ 2024ರ ಐಸಿಸಿ ಮೆಗಾ ಟೂರ್ನಿ ಟಿ20 ವಿಶ್ವಕಪ್​​ ಫೈನಲ್​​ನಲ್ಲಿ ಸೌತ್​ ಆಫ್ರಿಕಾ ವಿರುದ್ಧ ಟೀಮ್​ ಇಂಡಿಯಾ ಗೆದ್ದು ಬೀಗಿದೆ. ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್​ ಇಂಡಿಯಾ ಟಿ20 ವಿಶ್ವಕಪ್​ ಟ್ರೋಫಿ ಎತ್ತಿ ಹಿಡಿದಿದೆ. ಈ ಬೆನ್ನಲ್ಲೇ ಟೀಮ್​ ಇಂಡಿಯಾ ಮುಖ್ಯ ಕೋಚ್​​ ರಾಹುಲ್​ ದ್ರಾವಿಡ್​ ಕೂಡ ವಿದಾಯ ಹೇಳಿದ್ದಾರೆ. ಇದರ ಮಧ್ಯೆ ಟೀಮ್​ ಇಂಡಿಯಾ ಕ್ಯಾಪ್ಟನ್​ ರೇಸ್​ನಲ್ಲಿರೋ ಪಂತ್​ಗೆ ಆಘಾತದ ಸುದ್ದಿ ಒಂದಿದೆ.

ರಾಹುಲ್​ ದ್ರಾವಿಡ್​ ನಿರ್ಗಮನದ ಬಳಿಕ ಗೌತಮ್​ ಗಂಭೀರ್​​ ಟೀಮ್​ ಇಂಡಿಯಾ ಮುಖ್ಯ ಕೋಚ್​ ಆಗೋದು ಬಹುತೇಕ ಪಕ್ಕಾ ಆಗಿದೆ. ಒಂದು ವೇಳೆ ಗಂಭೀರ್​ ಟೀಮ್​ ಇಂಡಿಯಾ ಮುಖ್ಯ ಕೋಚ್​ ಆದಲ್ಲಿ ಡೇರಿಂಗ್​ ಡಿಸಿಷನ್ಸ್​ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಎಲ್ಲರಿಗೂ ಗೊತ್ತಿರೋ ವಿಚಾರವೇ. ಈ ವಿಚಾರವೇ ಪಂತ್​ಗೆ ಶಾಕ್​ ಕೊಟ್ಟಿದೆ. ಇದಕ್ಕೆ ಕಾರಣ ಸಂಜು ಸ್ಯಾಮ್ಸನ್​​.

ಇತ್ತೀಚೆಗೆ ನಡೆದ ಟಿ20 ವಿಶ್ವಕಪ್​ನಲ್ಲಿ ಒಂದೆರಡು ಪಂದ್ಯ ಹೊರತುಪಡಿಸಿ ಪಂತ್​​ ಹೇಳಿಕೊಳ್ಳುವಷ್ಟು ಪ್ರದರ್ಶನವೇನು ನೀಡಿಲ್ಲ. ಅಷ್ಟೇ ಅಲ್ಲ ಇದುವರೆಗೂ ಪಂತ್​ ಆಡಿರೋ 74 ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಕೇವಲ 1158 ರನ್​ ಕಲೆ ಹಾಕಿದ್ದಾರೆ. ಆವರೇಜ್​​ ಕೇವಲ 22 ಇದ್ದು, ಸ್ಟ್ರೈಕ್​ ರೇಟ್​ ಕೂಡ 127 ಮಾತ್ರ ಇದೆ. ಹಾಗಾಗಿ ಪಂತ್​ ಜಾಗಕ್ಕೆ ಸಂಜು ಸ್ಯಾಮ್ಸನ್​ ಅವರನ್ನು ಗಂಭೀರ್​ ತಂದು ಕೂರಿಸೋ ಸಾಧ್ಯತೆ ಇದೆ.

ಈ ಹಿಂದೆಯೇ ಟೀಮ್​ ಇಂಡಿಯಾ ಪ್ಲೇಯಿಂಗ್​ ಎಲೆವೆನ್​ನಲ್ಲಿ ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗದಿದ್ದಕ್ಕೆ ಗಂಭೀರ್​ ಆಕ್ರೋಶ ಹೊರಹಾಕಿದ್ರು. ಸಂಜು ಸ್ಯಾಮ್ಸನ್​ ಭಾರತ ತಂಡದ ಬೆಸ್ಟ್​ ವಿಕೆಟ್​ ಕೀಪರ್​ ಬ್ಯಾಟರ್​ ಎಂದು ಟ್ವೀಟ್​ ಮಾಡಿದ್ರು.

ಇದನ್ನೂ ಓದಿ: ಟೀಮ್​ ಇಂಡಿಯಾ ಕ್ಯಾಪ್ಟನ್​ ಆಗಬೇಕಿದ್ದ ಹಾರ್ದಿಕ್​​ ಪಾಂಡ್ಯಗೆ ಬಿಗ್​ ಶಾಕ್​​.. ಅಸಲಿಗೆ ಆಗಿದ್ದೇನು?

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

ಕೋಚ್​​ ಆಗೋ ಮುನ್ನವೇ ಪಂತ್​ಗೆ ಶಾಕ್​ ಕೊಟ್ಟ ಗಂಭೀರ್​​.. ಟೀಮ್​ ಇಂಡಿಯಾದಿಂದ ಕೊಕ್​​?

https://newsfirstlive.com/wp-content/uploads/2024/07/Gambhir_Pant.jpg

Load More