ಶಿಶುಗಳಿದ್ದ ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಆಘಾತ
ಕೂಡಲೇ ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ಬೇರೆಡೆಗೆ ಶಿಫ್ಟ್
ಕಿಟಕಿ ಗಾಜು ಒಡೆದು ಮಕ್ಕಳನ್ನು ರಕ್ಷಿಸಿದ ಆಸ್ಪತ್ರೆಯ ಸಿಬ್ಬಂದಿ
ಹಾಸನ: ನವಜಾತ ಶಿಶುಗಳಿದ್ದ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿರೋ ಘಟನೆ ಸುರಕ್ಷಿತ ಮಾತೃತ್ವ ಆಶ್ವಾಸನೆ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿ ಒಟ್ಟು 24 ನವಜಾತ ಶಿಶುಗಳು ಇದ್ದವು. ಇದೇ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಉಂಟಾಗಿದೆ. ಕೂಡಲೇ ಆಸ್ಪತ್ರೆ ಸಿಬ್ಬಂದಿ ಕಿಟಕಿ ಗಾಜುಗಳನ್ನು ಒಡೆದು ಎಲ್ಲ ನವಜಾತ ಶಿಶುಗಳನ್ನು ಬೇರೆಡೆಗೆ ಶಿಫ್ಟ್ ಮಾಡಿದ್ದಾರೆ. ಹೀಗಾಗಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಸದ್ಯ 24 ನವಜಾತ ಶಿಶುಗಳು ಸುರಕ್ಷಿತವಾಗಿವೆ.
ಇನ್ನು, ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹಿಮ್ಸ್‌ನ ನಿರ್ದೇಶಕ ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 24 ನವಜಾತ ಶಿಶುಗಳಿದ್ದು ಯಾವುದೇ ತೊಂದರೆಗಳಿಲ್ಲ ಎಂದು ಹಾಸನ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಕೃಷ್ಣಮೂರ್ತಿ ನ್ಯೂಸ್ ಪಸ್ಟ್ಗೆ ಮಾಹಿತಿ ನೀಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ