ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ FIR ಸಿಐಡಿಗೆ ವರ್ಗಾವಣೆ -ಕಾಲ್ತುಳಿತದ ವಿರುದ್ಧ ಸರ್ಕಾರ 6 ಆದೇಶ

author-image
Ganesh
Updated On
ಪೊಲೀಸರನ್ನ ಹರಕೆಯ ಕುರಿ ಮಾಡಿದ ಸರ್ಕಾರ.. ಅಮಾನತಿಗೆ ಸರ್ಕಾರ ಕೊಟ್ಟ ಕಾರಣ ಹೀಗಿದೆ!
Advertisment
  • ನಿವೃತ್ತ ನ್ಯಾ. ಡಿ.ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ
  • RCB, DNA, KSCA ಪ್ರತಿನಿಧಿಸುವ ವ್ಯಕ್ತಿಗಳ ಬಂಧನಕ್ಕೆ ಸೂಚನೆ
  • ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತು

ಆರ್​ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಅಭಿಮಾನಿಗಳು ದಾರುಣವಾಗಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ನಡೆದ ಘೋರ ದುರಂತ ಇದಾಗಿದ್ದು, ದುರಂತದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಇಂದು ಮಹತ್ವದ ಸಭೆ ನಡೆಸಿ ಆರು ಪ್ರಮುಖ ಆದೇಶಗಳನ್ನು ಹೊರಡಿಸಿದೆ.

ಯಾವುದು ಆ ಆರು ಆದೇಶಗಳು..?

ಆದೇಶ 1: ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ
ಆದೇಶ 2: RCB, DNA, KSCA ಪ್ರತಿನಿಧಿಸುವ ವ್ಯಕ್ತಿಗಳ ಬಂಧನಕ್ಕೆ ಸೂಚನೆ
ಆದೇಶ 3: ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತು
ಆದೇಶ 4: ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾದ FIR ಸಿಐಡಿಗೆ ವರ್ಗಾವಣೆ
ಆದೇಶ 5: ಕಬ್ಬನ್ ಪಾರ್ಕ್ ಪೊಲೀಸ್ ಇನ್ಸ್​ಪೆಕ್ಟರ್, ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರಿಕೆಟ್ ಸ್ಟೇಡಿಯಂ ಇನ್ಚಾರ್ಜ್ ಅಮಾನತು
ಆದೇಶ 6: ಸಿಪಿಐ, ಹೆಚ್ಚುವರಿ ಪೊಲೀಸ್ ಆಯುಕ್ತ ಅಮಾನತು

ಇದನ್ನೂ ಓದಿ: ಬೆಂಗಳೂರು ಪೊಲೀಸ್ ಕಮಿಷನರ್ ತಲೆದಂಡ -ಪೊಲೀಸ್ ಅಧಿಕಾರಿಗಳನ್ನೇ ಹೊಣೆ ಮಾಡಿದ ಸರ್ಕಾರ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment