newsfirstkannada.com

Breaking: ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ

Share :

15-06-2023

    ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ

    ಹಿಂದಿನ ಬಿಜೆಪಿ ಸರ್ಕಾರದಿಂದ ಮತಾಂತರ ನಿಷೇಧ ಕಾಯ್ದೆ ಜಾರಿ

    ಮುಂದಿನ ಅಧಿವೇಶನದಲ್ಲಿ ನಿಷೇಧ ಮಾಡುವ ಬಗ್ಗೆ ಮಂಡನೆ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಈ ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅದರಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದಿನ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಇದೀಗ ಸಿದ್ದರಾಮಯ್ಯ ಸರ್ಕಾರ ಈ ಕಾಯ್ದೆಗೆ ಬ್ರೇಕ್ ಹಾಕಲು ನಿರ್ಧರಿಸಿದ್ದು, ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ರದ್ದು ಮಾಡುವ ಬಗ್ಗೆ ಪ್ರಸ್ತಾಪ ಆಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Breaking: ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ

https://newsfirstlive.com/wp-content/uploads/2023/06/Siddu_DKS-3.jpg

Load More