newsfirstkannada.com

ಅಂದು ನನಗೆ ಆ ಸೀಟ್ ಸಿಕ್ಕಿದ್ದರೆ ಇಂದು ಮುಖ್ಯಮಂತ್ರಿ ಆಗುತ್ತಿರಲಿಲ್ಲ -ಹಳೆಯ ನೆನಪು ಮೆಲುಕು ಹಾಕಿದ ಸಿದ್ದರಾಮಯ್ಯ

Share :

30-08-2023

    ವೈದ್ಯಕೀಯ ಕಾಲೇಜು ಶತಮಾನೋತ್ಸವದಲ್ಲಿ ಸಿದ್ದು ಮಾತು

    ‘ಜೀವ ಉಳಿಸಿದರೆ ಸಾಯುವವರೆಗೂ ನೆನಪಿಸಿಕೊಳ್ಳುತ್ತಾರೆ’

    ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ನಂಗೆ ಮೆಡಿಕಲ್ ಸೀಟ್ ಸಿಕ್ಕಿದ್ರೆ ಸಿಎಂ ಆಗ್ತಿರ್ಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ವೈದ್ಯಕೀಯ ಕಾಲೇಜು ಶತಮಾನೋತ್ಸವದಲ್ಲಿ ಮಾತನಾಡಿದ ಅವರು, ನಮ್ಮಪ್ಪ ನಂಗೆ ಮೆಡಿಕಲ್ ಓದು ಅಂತಿದ್ದರು. ನನಗೆ ಮೆಡಿಕಲ್ ಸೀಟ್ ಸಿಗಲಿಲ್ಲ. ಬಿಎಸ್​ಸಿ ಸೇರಿಕೊಂಡೆ. ಒಂದ್ವೇಳೆ ನನಗೆ ಮೆಡಿಕಲ್ ಸೀಟ್ ಸಿಕ್ಕಿದ್ದರೆ ಸಿಎಂ ಆಗುತ್ತಲೇ ಇರಲಿಲ್ಲ ಎಂದು ಹಳೆಯ ನೆನಪುಗಳನ್ನ ಮೆಲುಕುಹಾಕಿದರು.

ವೈದ್ಯಕೀಯ ವೃತ್ತಿ ಶ್ರೇಷ್ಠವಾದದ್ದು. ರೋಗಿ ಜೀವ ಉಳಿಸಿದರೆ ಸಾಯುವವರೆಗೂ ನೆನಪಿಸಿಕೊಳ್ಳುತ್ತಾರೆ ಅಂತಾನೂ ಇದೇ ವೇಳೆ ಹೇಳಿದ್ದಾರೆ. ಇವತ್ತು ಗೃಹಲಕ್ಷ್ಮೀ ಯೋಜನೆಗೆ ರಾಜ್ಯ ಸರ್ಕಾರ ಮೈಸೂರಿನಲ್ಲಿ ಅಧಿಕೃತವಾಗಿ ಚಾಲನೆ ನೀಡಲಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಸಿದ್ದರಾಮಯ್ಯ ಮೈಸೂರು ಪ್ರವಾಸದಲ್ಲಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಂದು ನನಗೆ ಆ ಸೀಟ್ ಸಿಕ್ಕಿದ್ದರೆ ಇಂದು ಮುಖ್ಯಮಂತ್ರಿ ಆಗುತ್ತಿರಲಿಲ್ಲ -ಹಳೆಯ ನೆನಪು ಮೆಲುಕು ಹಾಕಿದ ಸಿದ್ದರಾಮಯ್ಯ

https://newsfirstlive.com/wp-content/uploads/2023/08/Siddaramaiah-7.jpg

Load More