ರಾಜ್ಯದ ನೂತನ ಸಚಿವರು ಯಾಱರು?
ಸಂಪುಟ ಪುನರ್ ರಚನೆಯಲ್ಲಿ ಸಿದ್ದರಾಮಯ್ಯ ಮೇಲುಗೈ
ಬಿಕೆ ಹರಿಪ್ರಸಾದ್, ಆರ್ವಿ ದೇಶಪಾಂಡೆಗೆ ಇಲ್ಲ ಮಂತ್ರಿಗಿರಿ
ಸಚಿವ ಸಂಪುಟ ವಿಸ್ತರಣೆಗಾಗಿ ದೆಹಲಿಯಲ್ಲಿ ಜಾಂಡಾ ಹೂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ. ಭಾರೀ ಸರ್ಕಸ್ ಬಳಿಕ ನೂತನ ಸಚಿವರ ಪಟ್ಟಿಗೆ ಹೈಕಮಾಂಡ್ ಅಂಕಿತ ಹಾಕಿದೆ. ಈ ಮೂಲಕ ನಾಳೆ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಯಾರೆಲ್ಲ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಅನ್ನೋ ಕುತೂಹಲಕ್ಕೆ ತೆರೆಬಿದ್ದಿದೆ.
ಯಾರಿಗೆಲ್ಲ ಚಾನ್ಸ್..?