ರಾಜ್ಯದ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ಗಳಲ್ಲಿ ಪ್ರಯಾಣ
ರಾಜ್ಯದ ಒಳಗಡೆ ಮಾತ್ರ ಮಹಿಳೆಯರು ಪ್ರಯಾಣ ಮಾಡಬಹುದಾ ಅಥವಾ?
ಬಸ್ ಹತ್ತುವ ಮುನ್ನ ತಿಳಿದುಕೊಳ್ಳಿ ಷರತ್ತುಗಳ ಬಗ್ಗೆ
ಬೆಂಗಳೂರು: ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ಗಳಲ್ಲೂ ಉಚಿತ ಪ್ರಯಾಣ ಮಾಡಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೇವಲ ರಾಜ್ಯದ ಒಳಗಡೆ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದು. ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದು. ಈ ಯೋಜನೆ ಕರ್ನಾಟಕದಲ್ಲಿ ಮಾತ್ರ ಪ್ರಯಾಣಕ್ಕೆ ಇದು ಸೀಮಿತವಾಗಿತ್ತೆ ಎಂದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ