ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ
ಸದ್ಯದಲ್ಲೇ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲಿರೋ SIT ಸಿಬ್ಬಂದಿ
ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳು ನಕಲಿನಾ, ಅಸಲಿನಾ..?
ಬೆಂಗಳೂರು: ಹಾಸನದ ಅಶ್ಲೀಲ ಪ್ರಕರಣದಲ್ಲಿ ಜೈಲು ಸೇರಿರೋ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ದೊಡ್ಡ ಆಘಾತ ಎದುರಾಗಿದೆ. ಸದ್ಯದಲ್ಲೇ ಎಸ್ಐಟಿ ಅಧಿಕಾರಿಗಳು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲಿದ್ದು, ಇದಕ್ಕೂ ಮೊದಲು ಕೆಲ ಆಘಾತಕಾರಿ ಅಂಶಗಳು ಬಯಲಿಗೆ ಬಂದಿವೆ.
ಇದನ್ನೂ ಓದಿ: ₹1200 ಕೋಟಿ ವೆಚ್ಚದ ಸಂಸತ್ ಭವನ ಸೋರಿಕೆ.. ₹120 ಬಕೆಟ್ ಮೇಲೆ ಅವಲಂಬಿತ ಆಯ್ತಾವೆಂದು ವ್ಯಂಗ್ಯ
ಎಸ್ಐಟಿ ಅಧಿಕಾರಿಗಳ ತನಿಖೆಯಲ್ಲಿ ಹಾಸನದ ಅಶ್ಲೀಲ ವಿಡಿಯೋಗಳು ಅಸಲಿ ಎಂದು ಸಾಬೀತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ಅಶ್ಲೀಲ ವಿಡಿಯೋ ಅಸಲಿ ಎಂಬುದು ವರದಿಯಿಂದ ತಿಳಿದು ಬಂದಿದೆ. ಯಾವುದೇ ವಿಡಿಯೋಗಳು ಎಡಿಟಿಂಗ್ ಮಾಡಿಲ್ಲ ಮತ್ತು ಮಾರ್ಫಿಂಗ್ ಕೂಡ ಆಗಿಲ್ಲ ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢವಾಗಿದೆ.
ಇದನ್ನೂ ಓದಿ: ಕಮಲ್ ಹಾಸನ್ ಸಹೋದರ, ನಟಿ ಸುಹಾಸಿನಿ ತಂದೆ ಆಸ್ಪತ್ರೆಗೆ ದಾಖಲು.. ಚಾರುಹಾಸನ್ಗೆ ಏನಾಯಿತು..?
ವಿಡಿಯೋಗಳು ಯಾವುದೇ ರೀತಿಯಲ್ಲಿ ಅನಿಮೇಷನ್, ಗ್ರಾಫಿಕ್ಸ್ ಅನ್ನು ಮಾಡಲಾಗಿಲ್ಲ. ವಿಡಿಯೋದಲ್ಲಿರುವ ವ್ಯಕ್ತಿಗೂ, ಬಂಧಿಸಿರುವ ಆರೋಪಿಯೇ ಎಂಬುದು ಇನ್ನೂ ಸಾಬೀತು ಆಗಿಲ್ಲ. ಈ ಸಂಬಂಧ ಇನ್ನಷ್ಟೇ ವರದಿ ಬರಬೇಕಿದೆ. ಈ ಎಲ್ಲ ಅಂಶಗಳನ್ನು ಎಸ್ಐಟಿ ಅಧಿಕಾರಿಗಳು ಚಾರ್ಜ್ಶೀಟ್ನಲ್ಲಿ ಸೇರ್ಪಡೆ ಮಾಡಿ ಕೋರ್ಟ್ಗೆ ಸಲ್ಲಿಕೆ ಮಾಡಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ