ಮುನಿರತ್ನ ಮನೆ ಮೇಲೆ ಎಸ್ಐಟಿ ಅಧಿಕಾರಿಗಳು ದಾಳಿ
ವೈಯಾಲಿಕಾವಲ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ
ಮನೆ, ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಪರಿಶೀಲನೆ
ಬೆಂಗಳೂರು: ಅತ್ಯಾ*ರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇದೀಗ ಎಸ್ಐಟಿ ಅಧಿಕಾರಿಗಳು ಅವರ ಮನೆ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ.
ವೈಯಾಲಿಕಾವಲ್ ಬಳಿಯಿರುವ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಮೂರು ಕೇಸ್ಗಳ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸ್ತಿದ್ದಾರೆ. ಜೀವ ಬೆದರಿಕೆ, ಅತ್ಯಾ*ರ, ಜಾತಿ ನಿಂದನೆ ಪ್ರಕರಣಗಳು ಮುನಿರತ್ನ ವಿರುದ್ಧ ದಾಖಲಾಗಿವೆ.
ಇಂದು ಮನೆ, ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಎಸ್ಐಟಿ ಅಧಿಕಾರಿಗಳು ಪರಿಶೀಲನೆ ನಡೆಸ್ತಿದ್ದಾರೆ. DySP ಕವಿತಾ ನೇತೃತ್ವದಲ್ಲಿ ದಾಳಿ ನಡೆದಿದೆ. ವೈಯಾಲಿಕಾವಲ್ ಮನೆ ಮೇಲೆ 15 ಪೊಲೀಸರಿಂದ ದಾಳಿ ನಡೆಸಲಾಗಿದೆ. ಪ್ರಕರಣಗಳ ಸಂಬಂಧ ದಾಖಲೆಗಳು, ಟೆಕ್ನಿಕಲ್ ಎವಿಡೆನ್ಸ್ಗಾಗಿ ಶೋಧಕಾರ್ಯ ನಡೆಸ್ತಿದ್ದಾರೆ.
ಇದನ್ನೂ ಓದಿ:ಮಹಿಳೆಯರಲ್ಲಿ ಕಂಡುಬರುವ ಈ ಲಕ್ಷಣಗಳು ಕ್ಯಾನ್ಸರ್ ಚಿಹ್ನೆ ಆಗಿರಬಹುದು.. ಈಗಲೇ ಎಚ್ಚೆತ್ತುಕೊಳ್ಳಿ..!
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ