/newsfirstlive-kannada/media/post_attachments/wp-content/uploads/2024/06/Cheathan.jpg)
ಮೈಸೂರು: ತೆಂಗಿನ ಮರದಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಕೆ.ಆರ್ ನಗರದ ಮುಂಜನಹಳ್ಳಿಯಲ್ಲಿ ನಡೆದಿದೆ. ಎಳನೀರು ಕೀಳುವ ವೇಳೆ ಅವಘಡ ಸಂಭವಿಸಿದೆ.
ಚೇತನ್ (27) ಮೃತ ದುರ್ದೈವಿ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.
ಇದನ್ನೂ ಓದಿ: ಕೊಪ್ಪಳದಲ್ಲಿ ಗುಡುಗು ಸಹಿತ ಭಾರೀ ಮಳೆ.. ಸಿಡಿಲು ಬಡಿದು ಮಹಿಳೆ ಸಾವು
ಎಳನೀರು ಕೀಳುವ ವೇಳೆ ಕಾಲು ಜಾರಿ ಚೇತನ್ ಬಿದ್ದು ಮೃತಪಟ್ಟಿದ್ದಾನೆ. ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us