newsfirstkannada.com

ಮದುವೆ ಮಾಡಿಸಿಲ್ಲ ಎಂದು ಹೆತ್ತ ತಾಯಿಯನ್ನೇ ಕೊಂದ ಮಗ

Share :

Published February 5, 2024 at 1:07pm

  ತಾಯಿಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದ ಮಗ

  ಕುಡಿದ‌ ನಶೆಯಲ್ಲಿ ತಾಯಿಯನ್ನು ಕೊಂದ ಪಾಪಿ ಪುತ್ರ

  ಕೊಲೆ ಮಾಡಿದ ಮಗನನ್ನು ವಶಕ್ಕೆ ಪಡೆದ ಪೊಲೀಸರು

ಕಲಬುರಗಿ: ಮದುವೆ ಮಾಡಿಸಿಲ್ಲ ಎಂದು ತಾಯಿಯನ್ನೇ ಮಗ ಹತ್ಯೆಗೈದ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಪೋಚಾವರಂನಲ್ಲಿ ನಡೆದಿದೆ. ಕುಡಿದ‌ ನಶೆಯಲ್ಲಿ ತಾಯಿಗೆ ಕಟ್ಟಿಗೆಯಿಂದ ಹೊಡೆದು ಮಗ ಕೊಲೆ ಮಾಡಿದ್ದಾನೆ.

ಶೋಭಾ (45) ಮಗನಿಂದಲೆ ಕೊಲೆಯಾದ ತಾಯಿ. ಮಗ ಅನೀಲ್ ಎಂಬಾತ ಕಟ್ಟಿಗೆಯಿಂದ ಹೊಡೆದು ತಾಯಿಯನ್ನ ಹತ್ಯೆಗೈದಿದ್ದಾನೆ. ಕೊಲೆ ಮಾಡಿದ ಅನಿಲ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕುಂಚಾವರಂ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮದುವೆ ಮಾಡಿಸಿಲ್ಲ ಎಂದು ಹೆತ್ತ ತಾಯಿಯನ್ನೇ ಕೊಂದ ಮಗ

https://newsfirstlive.com/wp-content/uploads/2024/02/kalburgi.jpg

Load More