ಇಂದು ಭಾರತ-ಆಸ್ಟ್ರೇಲಿಯಾ ಮಧ್ಯೆ ಹೈವೋಲ್ಟೇಜ್ ಪಂದ್ಯ
ಗುಜರಾತ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೆಣಸಾಟ
2003ರ ಸೇಡು ತೀರಿಸಿಕೊಳ್ಳುವ ಕಾತುರದಲ್ಲಿ ಟೀಂ ಇಂಡಿಯಾ
ವಿಶ್ವಕಪ್ ಫೈನಲ್ ಹಿನ್ನೆಲೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಟೀಂ ಇಂಡಿಯಾಗೆ ಶುಭ ಕೋರಿದ್ದಾರೆ.
ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡ ನೀಡಿದ ಪ್ರದರ್ಶನಕ್ಕೆ ನಾನು ಅಭಿನಂದಿಸುತ್ತೇನೆ. ಫೈನಲ್‌ಗೆ ನಿಮ್ಮ ಪ್ರಯಾಣವು ಸ್ಫೂರ್ತಿದಾಯಕವಾಗಿದ್ದು, ಏಕತೆ, ಕಠಿಣ ಪರಿಶ್ರಮ, ದೃಢತೆ ಎಂಬ ಅಮೂಲ್ಯವಾದ ಪಾಠಗಳನ್ನು ಕ್ರಿಕೆಟ್ ಹೊಂದಿದೆ. ಕ್ರಿಕೆಟ್ ಯಾವಾಗಲೂ ನಮ್ಮ ದೇಶವನ್ನು ಒಗ್ಗೂಡಿಸಿದೆ.
ನಮ್ಮ ತಂಡವು ವಿಶ್ವ ಚಾಂಪಿಯನ್ ಆಗುವ ಎಲ್ಲಾ ಕೌಶಲ್ಯಗಳನ್ನು ಹೊಂದಿರುವುದರಿಂದ ಇಡೀ ದೇಶವು ಟೀಮ್ ಇಂಡಿಯಾದೊಂದಿಗೆ ನಿಂತಿದೆ. ಹೀಗಾಗಿ ವಿಶ್ವಕಪ್ ಗೆಲ್ಲುವುದು ಖಚಿತ, ಜೈ ಹಿಂದ್ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಶುಭಕೋರಿದ್ದಾರೆ.
ಗುಜರಾತ್ನ ಅಹಮ್ಮದಾಬಾದ್ನ ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ 2 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡ ಒಂದು ಪಂದ್ಯದಲ್ಲೂ ಸೋತಿಲ್ಲ. ಆಡಿರುವ 10 ಪಂದ್ಯಗಳನ್ನು ಗೆದ್ದಿರುವ ಭಾರತ ವಿಶ್ವಕಪ್ ಗೆಲ್ಲುವ ಹುಮ್ಮಸ್ಸಿನಲ್ಲಿದೆ.
ವಿಶೇಷ ಸೂಚನೆ: ಕ್ರಿಕೆಟ್ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್